ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
18. ಪೌಲನಿಗೆ ಹರಕೆಯಿದ್ದ ಕಾರಣ ಕೆಂಖ್ರೆಯದಲ್ಲಿ ತಲೆಬೋಳಿಸಿಕೊಂಡು ಅವನು ಅಲ್ಲಿ ಬಹಳ ಕಾಲ ಇದ್ದ ಮೇಲೆ ಸಹೋದರರಿಂದ ಅಪ್ಪಣೆ ತೆಗೆದುಕೊಂಡು ಪ್ರಿಸ್ಕಿಲ್ಲ ಅಕ್ವಿಲ್ಲರ ಕೂಡ ಅಲ್ಲಿಂದ ಸಿರಿಯಾಕ್ಕೆ ಸಮುದ್ರ ಪ್ರಯಾಣಮಾಡಿ

ERVKN
18. ಪೌಲನು ಅನೇಕ ದಿನಗಳವರೆಗೆ ಸಹೋದರರೊಂದಿಗೆ ಇದ್ದನು. ಬಳಿಕ ಅವನು ಅಲ್ಲಿಂದ ಸಿರಿಯಕ್ಕೆ ನೌಕಾಯಾನ ಮಾಡಿದನು. ಪ್ರಿಸ್ಕಿಲ್ಲ ಮತ್ತು ಅಕ್ವಿಲ ಸಹ ಅವನೊಂದಿಗಿದ್ದರು. ಕೆಂಖ್ರೆ ಎಂಬ ಸ್ಥಳದಲ್ಲಿ ಪೌಲನು ತನ್ನ ತಲೆಕೂದಲನ್ನು ಕತ್ತರಿಸಿಕೊಂಡನು. ಅವನು ದೇವರಿಗೆ ಹರಕೆಯನ್ನು ಮಾಡಿಕೊಂಡಿದ್ದನೆಂಬುದನ್ನು ಅದು ಸೂಚಿಸುತ್ತಿತ್ತು.

IRVKN
18. ಪೌಲನು ಇನ್ನು ಅನೇಕ ದಿನಗಳ ಕಾಲ ಅಲ್ಲಿದ್ದ ಅನಂತರ ಸಹೋದರರಿಂದ ಅಪ್ಪಣೆತೆಗೆದುಕೊಂಡು ತನಗೆ ದೀಕ್ಷೆ ಇದ್ದುದರಿಂದ ಕೆಂಖ್ರೆಯ ಪಟ್ಟಣದಲ್ಲಿ ಕ್ಷೌರಮಾಡಿಸಿಕೊಂಡು ಹಡಗನ್ನು ಹತ್ತಿ ಸಿರಿಯಕ್ಕೆ ಹೊರಟನು. ಪ್ರಿಸ್ಕಿಲ್ಲಳೂ ಮತ್ತು ಅಕ್ವಿಲನೂ ಅವನ ಸಂಗಡ ಹೊರಟರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 28 Verses, Current Verse 18 of Total Verses 28
  • ಪೌಲನಿಗೆ ಹರಕೆಯಿದ್ದ ಕಾರಣ ಕೆಂಖ್ರೆಯದಲ್ಲಿ ತಲೆಬೋಳಿಸಿಕೊಂಡು ಅವನು ಅಲ್ಲಿ ಬಹಳ ಕಾಲ ಇದ್ದ ಮೇಲೆ ಸಹೋದರರಿಂದ ಅಪ್ಪಣೆ ತೆಗೆದುಕೊಂಡು ಪ್ರಿಸ್ಕಿಲ್ಲ ಅಕ್ವಿಲ್ಲರ ಕೂಡ ಅಲ್ಲಿಂದ ಸಿರಿಯಾಕ್ಕೆ ಸಮುದ್ರ ಪ್ರಯಾಣಮಾಡಿ
  • ERVKN

    ಪೌಲನು ಅನೇಕ ದಿನಗಳವರೆಗೆ ಸಹೋದರರೊಂದಿಗೆ ಇದ್ದನು. ಬಳಿಕ ಅವನು ಅಲ್ಲಿಂದ ಸಿರಿಯಕ್ಕೆ ನೌಕಾಯಾನ ಮಾಡಿದನು. ಪ್ರಿಸ್ಕಿಲ್ಲ ಮತ್ತು ಅಕ್ವಿಲ ಸಹ ಅವನೊಂದಿಗಿದ್ದರು. ಕೆಂಖ್ರೆ ಎಂಬ ಸ್ಥಳದಲ್ಲಿ ಪೌಲನು ತನ್ನ ತಲೆಕೂದಲನ್ನು ಕತ್ತರಿಸಿಕೊಂಡನು. ಅವನು ದೇವರಿಗೆ ಹರಕೆಯನ್ನು ಮಾಡಿಕೊಂಡಿದ್ದನೆಂಬುದನ್ನು ಅದು ಸೂಚಿಸುತ್ತಿತ್ತು.
  • IRVKN

    ಪೌಲನು ಇನ್ನು ಅನೇಕ ದಿನಗಳ ಕಾಲ ಅಲ್ಲಿದ್ದ ಅನಂತರ ಸಹೋದರರಿಂದ ಅಪ್ಪಣೆತೆಗೆದುಕೊಂಡು ತನಗೆ ದೀಕ್ಷೆ ಇದ್ದುದರಿಂದ ಕೆಂಖ್ರೆಯ ಪಟ್ಟಣದಲ್ಲಿ ಕ್ಷೌರಮಾಡಿಸಿಕೊಂಡು ಹಡಗನ್ನು ಹತ್ತಿ ಸಿರಿಯಕ್ಕೆ ಹೊರಟನು. ಪ್ರಿಸ್ಕಿಲ್ಲಳೂ ಮತ್ತು ಅಕ್ವಿಲನೂ ಅವನ ಸಂಗಡ ಹೊರಟರು.
Total 28 Verses, Current Verse 18 of Total Verses 28
×

Alert

×

kannada Letters Keypad References