KNV
34. ಆಗ ಸಮೂಹದಲ್ಲಿ ಕೆಲವರು ಒಂದು ವಿಧವಾಗಿ ಬೇರೆ ಕೆಲವರು ಇನ್ನೊಂದು ವಿಧವಾಗಿ ಕೂಗಿದಾಗ ಆ ಗದ್ದಲದ ನಿಜಸ್ಥಿತಿಯನ್ನು ಅವನು ತಿಳಿಯಲಾರದೆ ಅವನನ್ನು ಕೋಟೆಯೊಳಗೆ ತೆಗೆದುಕೊಂಡು ಹೋಗಬೇಕೆಂದು ಅಪ್ಪಣೆಕೊಟ್ಟನು.
ERVKN
34. ಅಲ್ಲಿದ್ದ ಜನರಲ್ಲಿ ಕೆಲವರು ಒಂದು ವಿಷಯದ ಬಗ್ಗೆ ಬೊಬ್ಬೆಹಾಕುತ್ತಿದ್ದರೆ, ಉಳಿದವರು ಇತರ ವಿಷಯಗಳ ಬಗ್ಗೆ ಬೊಬ್ಬೆಹಾಕುತ್ತಿದ್ದರು. ಈ ಗಲಿಬಿಲಿಯಿಂದಾಗಿಯೂ ಕೂಗಾಟದಿಂದಾಗಿಯೂ ಏನು ನಡೆಯಿತೆಂಬುದರ ಬಗ್ಗೆ ಸತ್ಯವನ್ನು ತಿಳಿದುಕೊಳ್ಳಲಾಗಲಿಲ್ಲ. ಆದ್ದರಿಂದ ಸೇನಾಧಿಪತಿಯು ಪೌಲನನ್ನು ಸೈನ್ಯದ ಕೋಟೆಯೊಳಕ್ಕೆ ತೆಗೆದುಕೊಂಡು ಹೋಗಲು ಸೈನಿಕರಿಗೆ ತಿಳಿಸಿದನು.
IRVKN
34. ಇವನಾರು? ಏನು ಮಾಡಿದ್ದಾನೆ? ಎಂದು ಕೇಳಲು ಕೆಲವರು ಹೀಗೆ, ಕೆಲವರು ಹಾಗೆ ಕೂಗುತ್ತಿರಲು ಗದ್ದಲದ ನಿಮಿತ್ತ ನಿಜ ಸ್ಥಿತಿಯನ್ನು ತಿಳಿಯಲಾರದೆ ಅವನನ್ನು ಕೋಟೆಯೊಳಗೆ ತೆಗೆದುಕೊಂಡು ಹೋಗಿರೆಂದು ಅಪ್ಪಣೆಕೊಟ್ಟನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN