ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
10. ಆಗ ಅಧಿಪತಿಯು ಪೌಲನು ಮಾತನಾಡುವದಕ್ಕೆ ಕೈಸನ್ನೆ ಮಾಡಿದಾಗ ಅವನು--ಅನೇಕ ವರುಷಗಳಿಂದ ಈ ಜನಾಂಗಕ್ಕೆ ನೀನು ನ್ಯಾಯಾಧಿಪತಿಯಾಗಿ ರುವದು ನನಗೆ ತಿಳಿದಿರುವದರಿಂದ ನಾನು ಹೆಚ್ಚು ಧೈರ್ಯದಿಂದ ಪ್ರತಿವಾದ ಮಾಡುತ್ತೇನೆ;

ERVKN
10. ರಾಜ್ಯಪಾಲನು ಪೌಲನಿಗೆ ಸನ್ನೆಮಾಡಿ, ಮಾತಾಡಲು ಸೂಚಿಸಿದನು. ಆಗ ಪೌಲನು ಹೀಗೆಂದನು: “ರಾಜ್ಯಪಾಲನಾದ ಫೇಲಿಕ್ಸನೇ, ನೀನು ಅನೇಕ ವರ್ಷಗಳಿಂದ ಈ ದೇಶಕ್ಕೆ ನ್ಯಾಯಾಧೀಶನಾಗಿರುವುದು ನನಗೆ ಗೊತ್ತಿದೆ. ಆದ್ದರಿಂದ ಸಂತೋಷದಿಂದ ನಿನ್ನ ಮುಂದೆ ನನ್ನನ್ನು ಪ್ರತಿಪಾದಿಸಿಕೊಳ್ಳುವೆನು.

IRVKN
10. ದೇಶಾಧಿಪತಿಯು ಪೌಲನಿಗೆ; ನೀನು ಮಾತನಾಡಬಹುದೆಂದು ಸನ್ನೆಮಾಡಲು, ಅವನು ಪ್ರತ್ಯುತ್ತರವಾಗಿ ಹೇಳಿದ್ದೇನಂದರೆ; “ನೀನು ಅನೇಕ ವರ್ಷಗಳಿಂದ ಈ ದೇಶದ ಜನರಿಗೆ ನ್ಯಾಯಾಧಿಪತಿಯಾಗಿರುತ್ತೀ, ಎಂದು ತಿಳಿದು ನಾನು ಧೈರ್ಯವಾಗಿ ಪ್ರತಿವಾದ ಮಾಡುತ್ತಿದ್ದೇನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 27 Verses, Current Verse 10 of Total Verses 27
  • ಆಗ ಅಧಿಪತಿಯು ಪೌಲನು ಮಾತನಾಡುವದಕ್ಕೆ ಕೈಸನ್ನೆ ಮಾಡಿದಾಗ ಅವನು--ಅನೇಕ ವರುಷಗಳಿಂದ ಈ ಜನಾಂಗಕ್ಕೆ ನೀನು ನ್ಯಾಯಾಧಿಪತಿಯಾಗಿ ರುವದು ನನಗೆ ತಿಳಿದಿರುವದರಿಂದ ನಾನು ಹೆಚ್ಚು ಧೈರ್ಯದಿಂದ ಪ್ರತಿವಾದ ಮಾಡುತ್ತೇನೆ;
  • ERVKN

    ರಾಜ್ಯಪಾಲನು ಪೌಲನಿಗೆ ಸನ್ನೆಮಾಡಿ, ಮಾತಾಡಲು ಸೂಚಿಸಿದನು. ಆಗ ಪೌಲನು ಹೀಗೆಂದನು: “ರಾಜ್ಯಪಾಲನಾದ ಫೇಲಿಕ್ಸನೇ, ನೀನು ಅನೇಕ ವರ್ಷಗಳಿಂದ ಈ ದೇಶಕ್ಕೆ ನ್ಯಾಯಾಧೀಶನಾಗಿರುವುದು ನನಗೆ ಗೊತ್ತಿದೆ. ಆದ್ದರಿಂದ ಸಂತೋಷದಿಂದ ನಿನ್ನ ಮುಂದೆ ನನ್ನನ್ನು ಪ್ರತಿಪಾದಿಸಿಕೊಳ್ಳುವೆನು.
  • IRVKN

    ದೇಶಾಧಿಪತಿಯು ಪೌಲನಿಗೆ; ನೀನು ಮಾತನಾಡಬಹುದೆಂದು ಸನ್ನೆಮಾಡಲು, ಅವನು ಪ್ರತ್ಯುತ್ತರವಾಗಿ ಹೇಳಿದ್ದೇನಂದರೆ; “ನೀನು ಅನೇಕ ವರ್ಷಗಳಿಂದ ಈ ದೇಶದ ಜನರಿಗೆ ನ್ಯಾಯಾಧಿಪತಿಯಾಗಿರುತ್ತೀ, ಎಂದು ತಿಳಿದು ನಾನು ಧೈರ್ಯವಾಗಿ ಪ್ರತಿವಾದ ಮಾಡುತ್ತಿದ್ದೇನೆ.
Total 27 Verses, Current Verse 10 of Total Verses 27
×

Alert

×

kannada Letters Keypad References