KNV
17. ಆದರೆ ಇದು ಜನ ರಲ್ಲಿ ಇನ್ನೂ ಹಬ್ಬದಂತೆ ಇಂದಿನಿಂದ ಅವರು ಯಾವ ಮನುಷ್ಯನ ಸಂಗಡ ಈ ಹೆಸರಿನಲ್ಲಿ ಮಾತನಾಡ ಬಾರದೆಂದು ನಾವು ಖಂಡಿತವಾಗಿ ಅವರನ್ನು ಗದರಿ ಸೋಣ ಎಂದು ಅಂದುಕೊಂಡು
ERVKN
17. ಆದರೆ ಈ ಮನುಷ್ಯನ (ಯೇಸುವಿನ) ಬಗ್ಗೆ ಜನರಿಗೆ ಹೇಳದಂತೆ ನಾವು ಅವರನ್ನು ಬೆದರಿಸಬೇಕು. ಆಗ ಈ ಸಮಾಚಾರ ಜನರ ಮಧ್ಯದಲ್ಲಿ ಹರಡುವುದಿಲ್ಲ” ಎಂದು ಅವರು ಮಾತಾಡಿಕೊಂಡರು.
IRVKN
17. ಆದರೆ ಇದು ಜನರಲ್ಲಿ ಇನ್ನೂ ಹರಡದಂತೆ ಮುಂದೆ ಆ ಯೇಸುವಿನ ಹೆಸರನ್ನು ಎತ್ತಿ ಇನ್ನು ಮೇಲೆ ಯಾರ ಸಂಗಡಲೂ ಮಾತನಾಡಬಾರದೆಂದು ಅವರನ್ನು ಬೆದರಿಸೋಣ ಎಂಬುದಾಗಿ ಅವರು ಪರಸ್ಪರ ಆಲೋಚನೆ ಮಾಡಿಕೊಂಡರು.”
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN