KNV
13. ಮಿಕ್ಕಾದ ವರಲ್ಲಿ ಒಬ್ಬರಿಗೂ ಅವರ ಜೊತೆ ಸೇರುವದಕ್ಕೆ ಧೈರ್ಯ ವಿರಲಿಲ್ಲ; ಆದರೂ ಜನರು ಅವರನ್ನು ಹೊಗಳುತ್ತಿದ್ದರು.
ERVKN
13. ಅವರೊಂದಿಗೆ ನಿಂತುಕೊಳ್ಳಲು ತಮಗೂ ಯೋಗ್ಯತೆ ಇದೆಯೆಂದು ಬೇರೆ ಯಾರಿಗೂ ಅನ್ನಿಸಲಿಲ್ಲ. ಜನರೆಲ್ಲರೂ ಅಪೊಸ್ತಲರ ಬಗ್ಗೆ ಒಳ್ಳೆಯ ಸಂಗತಿಗಳನ್ನು ಹೇಳುತ್ತಿದ್ದರು.
IRVKN
13. ಅವರ ಜೊತೆಯಲ್ಲಿರುವುದಕ್ಕೆ ಉಳಿದವರಲ್ಲಿ ಒಬ್ಬರಿಗೂ ಧೈರ್ಯವಿರಲಿಲ್ಲ. ಆದರೂ ಜನರು ಅವರನ್ನು ಬಹಳವಾಗಿ ಕೊಂಡಾಡುತ್ತಿದ್ದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN