KNV
26. ಆಗ ಅಧಿಪತಿಯು ಅಧಿಕಾರಿಗಳೊಂದಿಗೆ ಹೋಗಿ ಬಲಾತ್ಕಾರವೇನೂ ಮಾಡದೆ ಅವರನ್ನು ಕರತಂದನು; ಯಾಕಂದರೆ ಜನರು ತಮಗೆ ಕಲ್ಲೆಸೆದಾರು ಎಂದು ಅವರು ಭಯಪಟ್ಟಿದ್ದರು.
ERVKN
26. ಆಗ ದಳಪತಿ ಮತ್ತು ಅವನ ಜನರು ಹೋಗಿ ಅಪೊಸ್ತಲರನ್ನು ಮರಳಿ ಕರೆತಂದರು. ಆದರೆ ಸೈನಿಕರು ಒತ್ತಾಯ ಮಾಡಲಿಲ್ಲ. ಯಾಕೆಂದರೆ ಅವರು ಜನರಿಗೆ ಭಯಪಟ್ಟರು. ಜನರು ಕೋಪಗೊಂಡು ಕಲ್ಲೆಸೆದು ತಮ್ಮನ್ನು ಕೊಲ್ಲಬಹುದೆಂದು ಅವರು ಹೆದರಿದರು.
IRVKN
26. ಆಗ ಸೈನ್ಯದ ಅಧಿಕಾರಿಯು ಓಲೇಕಾರರ ಸಂಗಡ ಹೋಗಿ ಅವರನ್ನು ಕರೆದುಕೊಂಡು ಬಂದನು. ಆದರೆ ತಮಗೆ ಜನರು ಕಲ್ಲೆಸೆದಾರೆಂದು ಹೆದರಿ ಅವರನ್ನು ಹಿಂಸಿಸಲಿಲ್ಲ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN