KNV
30. ನೀವು ಮರಕ್ಕೆ ತೂಗುಹಾಕಿ ಕೊಂದ ಯೇಸುವನ್ನು ನಮ್ಮ ಪಿತೃಗಳ ದೇವರು ಎಬ್ಬಿಸಿದನು.
ERVKN
30. ನೀವು ಯೇಸುವನ್ನು ಕೊಂದಿರಿ. ನೀವು ಆತನನ್ನು ಶಿಲುಬೆಯ ಮೇಲೆ ನೇತುಹಾಕಿದಿರಿ. ಆದರೆ ದೇವರು, ಅಂದರೆ ನಮ್ಮ ಪಿತೃಗಳ ದೇವರೇ ಯೇಸುವನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದನು!
IRVKN
30. ನೀವು ಮರದ ಕಂಬಕ್ಕೆ ತೂಗಹಾಕಿ ಕೊಂದ ಯೇಸುವನ್ನು ನಮ್ಮ ಪೂರ್ವಿಕರ ದೇವರು ಎಬ್ಬಿಸಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN