KNV
34. ಆಗ ನ್ಯಾಯಪ್ರಮಾಣದಲ್ಲಿ ಪಂಡಿತ ನಾಗಿದ್ದು ಎಲ್ಲಾ ಜನರಲ್ಲಿ ಮಾನ ಹೊಂದಿದ ಗಮಲಿ ಯೇಲನೆಂಬ ಒಬ್ಬ ಫರಿಸಾಯನು ಆಲೋಚನಾ ಸಭೆಯಲ್ಲಿ ನಿಂತುಕೊಂಡು ಸ್ವಲ್ಪ ಹೊತ್ತು ಅಪೊಸ್ತಲರನ್ನು ಹೊರಗೆ ಕಳುಹಿಸಬೇಕೆಂದು ಅಪ್ಪಣೆ ಕೊಟ್ಟು ಅವ ರಿಗೆ--
ERVKN
34. ಆಗ ಫರಿಸಾಯರಲ್ಲಿ ಒಬ್ಬನು ಸಭೆಯಲ್ಲಿ ಎದ್ದು ನಿಂತುಕೊಂಡನು. ಅವನ ಹೆಸರು ಗಮಲಿಯೇಲ. ಅವನು ಧರ್ಮೋಪದೇಶಕನಾಗಿದ್ದನು ಮತ್ತು ಜನರೆಲ್ಲಾ ಅವನನ್ನು ಗೌರವಿಸುತ್ತಿದ್ದರು. ಕೆಲವು ನಿಮಿಷಗಳವರೆಗೆ ಅಪೊಸ್ತಲರನ್ನು ಸಭೆಯಿಂದ ಹೊರಗೆ ಕಳುಹಿಸಬೇಕೆಂದು ಅವನು ಜನರಿಗೆ ಹೇಳಿದನು.
IRVKN
34. ಆದರೆ ಎಲ್ಲಾ ಜನರಿಂದ ಗೌರವಿಸಲ್ಪಟ್ಟ ಧರ್ಮಶಾಸ್ತ್ರಿಯಾದ ಗಮಲಿಯೇಲನೆಂಬ ಒಬ್ಬ ಫರಿಸಾಯನು ಹಿರೀಸಭೆಯಲ್ಲಿ ಎದ್ದುನಿಂತು ಈ ಮನುಷ್ಯರನ್ನು ಸ್ವಲ್ಪ ಹೊತ್ತು ಹೊರಗೆ ಕಳುಹಿಸಬೇಕೆಂದು ಅಪ್ಪಣೆಕೊಟ್ಟನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN