KNV
37. ಈ ಮನುಷ್ಯನ ತರುವಾಯ ಖಾನೇಷುಮಾರಿಯ ದಿನ ಗಳಲ್ಲಿ ಗಲಿಲಾಯದ ಯೂದನು ಎದ್ದು ತನ್ನನ್ನು ಹಿಂಬಾಲಿಸುವಂತೆ ಅನೇಕ ಜನರನ್ನು ಸೆಳೆದನು. ಆದರೆ ಅವನು ಸಹ ನಾಶವಾದನು. ಅವನಿಗೆ ವಿಧೇಯರಾದ ವರೆಲ್ಲರೂ ಚದರಿಹೋದರು ಎಂದು ಹೇಳಿದನು.
ERVKN
37. ಬಳಿಕ, ಯೂದ ಎಂಬುವನು ಗಲಿಲಾಯದಿಂದ ಬಂದನು. ಅದು ಜನಗಣತಿಯ ಕಾಲವಾಗಿತ್ತು. ಅವನು ಸಹ ಅನುಯಾಯಿಗಳ ಒಂದು ಗುಂಪನ್ನೇ ಕಟ್ಟಿದ. ಅವನು ಸಹ ಕೊಲ್ಲಲ್ಪಟ್ಟನು. ಅವನ ಅನುಯಾಯಿಗಳೆಲ್ಲಾ ಚದರಿ ಓಡಿಹೋದರು.
IRVKN
37. ಅವನ ತರುವಾಯ ಜನಗಣತಿ ಕಾಲದಲ್ಲಿ ಗಲಿಲಾಯದ ಯೂದನು ತಿರುಗಿಬೀಳುವುದಕ್ಕೆ ಎದ್ದು, ಜನರನ್ನು ತನ್ನ ಪಕ್ಷ ಸೇರುವುದಕ್ಕೆ ಅನೇಕರನ್ನು ಪ್ರೇರೇಪಿಸಿದನು. ಅವನೂ ನಾಶವಾದನು, ಮತ್ತು ಅವನನ್ನು ನಂಬಿದವರೆಲ್ಲರು ಚದರಿಹೋದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN