KNV
38. ಈಗ ನಾನು ನಿಮಗೆ ಹೇಳುವದೇನಂದರೆ--ಈ ಮನುಷ್ಯರ ಗೊಡವೆಗೆ ಹೋಗಬೇಡಿರಿ, ಅವರನ್ನು ಬಿಡಿರಿ; ಈ ಯೋಚನೆಯು ಅಥವಾ ಈ ಕಾರ್ಯವು ಮನುಷ್ಯರಿಂದಾಗಿದ್ದರೆ ಅದು ನಿಷ್ಫಲವಾಗುವದು.
ERVKN
38. ಆದ್ದರಿಂದ ಈಗ ನಾನು ನಿಮಗೆ ಹೇಳುವುದೇನೆಂದರೆ, ಈ ಜನರಿಂದ ದೂರವಾಗಿರಿ. ಅವರನ್ನು ಅವರಷ್ಟಕ್ಕೇ ಬಿಟ್ಟುಬಿಡಿರಿ. ಅವರ ಯೋಜನೆಯು ಮನುಷ್ಯರಿಂದ ಬಂದದ್ದಾಗಿದ್ದರೆ, ಅದು ಉರುಳಿಹೋಗುವುದು.
IRVKN
38. ಹೀಗಿರುವುದರಿಂದ ನಾನು ನಿಮಗೆ ಹೇಳುವುದೇನಂದರೆ ನೀವು ಆ ಮನುಷ್ಯರ ಗೊಡವೆಗೆ ಹೋಗಬೇಡಿರಿ, ಅವರನ್ನು ಬಿಡಿರಿ. ಏಕೆಂದರೆ ಈ ಯೋಚನೆಯು ಅಥವಾ ಈ ಕೆಲಸವು ಮನುಷ್ಯರಿಂದಾಗಿದ್ದರೆ ತಾನೇ ಕೆಡುವುದು;
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN