KNV
30. ಫಿಲಿಪ್ಪನು ಓಡಿಹೋಗಿ ಆ ಮನುಷ್ಯನು ಯೆಶಾಯ ಪ್ರವಾದಿಯ ಗ್ರಂಥವನ್ನು ಓದುತ್ತಿರುವದನ್ನು ಕೇಳಿ--ನೀನು ಓದುವದು ನಿನಗೆ ತಿಳಿಯುತ್ತದೋ ಅನ್ನಲು
ERVKN
30. ಅಂತೆಯೇ ಫಿಲಿಪ್ಪನು ರಥದ ಬಳಿಗೆ ಹೋದನು. ಆ ಮನುಷ್ಯನು ಓದುತ್ತಿರುವುದು ಅವನಿಗೆ ಕೇಳಿಸಿತು. ಅವನು ಯೆಶಾಯನ ಪ್ರವಾದನಾ ಗ್ರಂಥವನ್ನು ಓದುತ್ತಿದ್ದನು. ಫಿಲಿಪ್ಪನು ಅವನಿಗೆ, “ನೀನು ಓದುತ್ತಿರುವುದು ನಿನಗೆ ಅರ್ಥವಾಗುತ್ತಿದೆಯೋ?” ಎಂದು ಕೇಳಿದನು.
IRVKN
30. ಫಿಲಿಪ್ಪನು ಓಡಿಹೋಗಿ ಆ ಮನುಷ್ಯನು ಪ್ರವಾದಿಯಾದ ಯೆಶಾಯನ ಗ್ರಂಥವನ್ನು ಓದುತ್ತಿರುವುದನ್ನು ಕೇಳಿ, “ಎಲೈ, ನೀನು ಓದುತ್ತಿರುವುದು ನಿನಗೆ ಅರ್ಥವಾಗುತ್ತಿದೆಯೋ?” ಎಂದು ಕೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN