ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
30. ಆದರೆ ಹೆಷ್ಬೋನಿನ ಅರಸ ನಾದ ಸೀಹೋನನು ನಮ್ಮನ್ನು ತನ್ನ ಬಳಿಯಿಂದ ದಾಟಿಹೋಗಲು ಮನಸ್ಸು ಮಾಡಲಿಲ್ಲ; ಯಾಕಂದರೆ ಅವನನ್ನು ನಿನ್ನ ಕೈಯಲ್ಲಿ ಒಪ್ಪಿಸುವ ಹಾಗೆ ನಿನ್ನ ದೇವರಾದ ಕರ್ತನು ಅವನ ಬುದ್ಧಿಯನ್ನು ಮಂಕು ಮಾಡಿ ಹೃದಯವನ್ನು ಕಠಿಣಪಡಿಸಿದನೆಂದು ಈಗಾ ಗಲೇ ಪ್ರಸಿದ್ಧವಾಗಿದೆ.

ERVKN
30. “ಆದರೆ ಸೀಹೋನನು ನಮಗೆ ದಾಟಿಹೋಗಲು ಬಿಡಲಿಲ್ಲ. ನಮ್ಮ ದೇವರಾದ ಯೆಹೋವನು ಅವನ ಹೃದಯವನ್ನು ಕಠಿಣಗೊಳಿಸಿದನು. ನಾವು ಅವನನ್ನು ಸೋಲಿಸಿ ಅವನ ರಾಜ್ಯವನ್ನು ವಶಪಡಿಸಿಕೊಳ್ಳಬೇಕೆಂದು ಯೆಹೋವನು ಹಾಗೆ ಮಾಡಿದನು. ಆ ರಾಜ್ಯವು ಇಂದಿಗೂ ನಮ್ಮ ವಶದಲ್ಲಿದೆ.

IRVKN
30. ಆದರೆ ಯೆಹೋವನು ಅವನಿಗೆ ಮೂರ್ಖಬುದ್ಧಿಯನ್ನು ಕೊಟ್ಟು ಹಟವನ್ನು ಹುಟ್ಟಿಸಿದ್ದರಿಂದ ಅವನು ಸಮ್ಮತಿಸಲಿಲ್ಲ. ಅವನು ನಿಮ್ಮಿಂದ ಸೋತುಹೋಗಬೇಕೆಂಬುದೇ ನಿಮ್ಮ ದೇವರಾದ ಯೆಹೋವನ ಸಂಕಲ್ಪವಾಗಿತ್ತು; ಅದು ಈಗಾಗಲೇ ನೆರವೇರಿತಲ್ಲಾ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 37 Verses, Current Verse 30 of Total Verses 37
  • ಆದರೆ ಹೆಷ್ಬೋನಿನ ಅರಸ ನಾದ ಸೀಹೋನನು ನಮ್ಮನ್ನು ತನ್ನ ಬಳಿಯಿಂದ ದಾಟಿಹೋಗಲು ಮನಸ್ಸು ಮಾಡಲಿಲ್ಲ; ಯಾಕಂದರೆ ಅವನನ್ನು ನಿನ್ನ ಕೈಯಲ್ಲಿ ಒಪ್ಪಿಸುವ ಹಾಗೆ ನಿನ್ನ ದೇವರಾದ ಕರ್ತನು ಅವನ ಬುದ್ಧಿಯನ್ನು ಮಂಕು ಮಾಡಿ ಹೃದಯವನ್ನು ಕಠಿಣಪಡಿಸಿದನೆಂದು ಈಗಾ ಗಲೇ ಪ್ರಸಿದ್ಧವಾಗಿದೆ.
  • ERVKN

    “ಆದರೆ ಸೀಹೋನನು ನಮಗೆ ದಾಟಿಹೋಗಲು ಬಿಡಲಿಲ್ಲ. ನಮ್ಮ ದೇವರಾದ ಯೆಹೋವನು ಅವನ ಹೃದಯವನ್ನು ಕಠಿಣಗೊಳಿಸಿದನು. ನಾವು ಅವನನ್ನು ಸೋಲಿಸಿ ಅವನ ರಾಜ್ಯವನ್ನು ವಶಪಡಿಸಿಕೊಳ್ಳಬೇಕೆಂದು ಯೆಹೋವನು ಹಾಗೆ ಮಾಡಿದನು. ಆ ರಾಜ್ಯವು ಇಂದಿಗೂ ನಮ್ಮ ವಶದಲ್ಲಿದೆ.
  • IRVKN

    ಆದರೆ ಯೆಹೋವನು ಅವನಿಗೆ ಮೂರ್ಖಬುದ್ಧಿಯನ್ನು ಕೊಟ್ಟು ಹಟವನ್ನು ಹುಟ್ಟಿಸಿದ್ದರಿಂದ ಅವನು ಸಮ್ಮತಿಸಲಿಲ್ಲ. ಅವನು ನಿಮ್ಮಿಂದ ಸೋತುಹೋಗಬೇಕೆಂಬುದೇ ನಿಮ್ಮ ದೇವರಾದ ಯೆಹೋವನ ಸಂಕಲ್ಪವಾಗಿತ್ತು; ಅದು ಈಗಾಗಲೇ ನೆರವೇರಿತಲ್ಲಾ.
Total 37 Verses, Current Verse 30 of Total Verses 37
×

Alert

×

kannada Letters Keypad References