ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
22. ಒಬ್ಬ ಮನುಷ್ಯನು ಮುತ್ತೈದೆಯ ಸಂಗಡ ಮಲಗಿ ಕೊಂಡವನಾಗಿ ಸಿಕ್ಕಿದರೆ ಆ ಸ್ತ್ರೀಯ ಸಂಗಡ ಮಲಗಿ ಕೊಂಡ ಮನುಷ್ಯನೂ ಆ ಸ್ತ್ರೀಯೂ ಅವರಿಬ್ಬರೂ ಸಾಯಬೇಕು; ಹೀಗೆ ಕೆಟ್ಟದ್ದನ್ನು ಇಸ್ರಾಯೇಲಿನಿಂದ ತೆಗೆದುಹಾಕಬೇಕು.

ERVKN
22. “ಒಬ್ಬ ಮನುಷ್ಯನು ಇನ್ನೊಬ್ಬ ಮನುಷ್ಯನ ಹೆಂಡತಿಯ ಜೊತೆಗೆ ಲೈಂಗಿಕ ಸಂಬಂಧವನ್ನಿಟ್ಟಿದ್ದರೆ ಅವರಿಬ್ಬರನ್ನೂ ಸಾಯಿಸಬೇಕು. ಆ ಕೆಡುಕನ್ನು ನೀವು ಇಸ್ರೇಲಿನಿಂದ ತೆಗೆದುಹಾಕಬೇಕು.

IRVKN
22. ಯಾವನಾದರೂ ಇನ್ನೊಬ್ಬನ ಹೆಂಡತಿಯೊಡನೆ ವ್ಯಭಿಚಾರಮಾಡಿದ್ದು ತಿಳಿದುಬಂದರೆ ಆ ಸ್ತ್ರೀ ಮತ್ತು ಪುರುಷರಿಬ್ಬರಿಗೂ ಮರಣಶಿಕ್ಷೆಯಾಗಬೇಕು. ಹೀಗೆ ನೀವು ಆ ದುಷ್ಟತ್ವವನ್ನು ಇಸ್ರಾಯೇಲರ ಮಧ್ಯದಿಂದ ತೆಗೆದುಹಾಕಬೇಕು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 30 Verses, Current Verse 22 of Total Verses 30
  • ಒಬ್ಬ ಮನುಷ್ಯನು ಮುತ್ತೈದೆಯ ಸಂಗಡ ಮಲಗಿ ಕೊಂಡವನಾಗಿ ಸಿಕ್ಕಿದರೆ ಆ ಸ್ತ್ರೀಯ ಸಂಗಡ ಮಲಗಿ ಕೊಂಡ ಮನುಷ್ಯನೂ ಆ ಸ್ತ್ರೀಯೂ ಅವರಿಬ್ಬರೂ ಸಾಯಬೇಕು; ಹೀಗೆ ಕೆಟ್ಟದ್ದನ್ನು ಇಸ್ರಾಯೇಲಿನಿಂದ ತೆಗೆದುಹಾಕಬೇಕು.
  • ERVKN

    “ಒಬ್ಬ ಮನುಷ್ಯನು ಇನ್ನೊಬ್ಬ ಮನುಷ್ಯನ ಹೆಂಡತಿಯ ಜೊತೆಗೆ ಲೈಂಗಿಕ ಸಂಬಂಧವನ್ನಿಟ್ಟಿದ್ದರೆ ಅವರಿಬ್ಬರನ್ನೂ ಸಾಯಿಸಬೇಕು. ಆ ಕೆಡುಕನ್ನು ನೀವು ಇಸ್ರೇಲಿನಿಂದ ತೆಗೆದುಹಾಕಬೇಕು.
  • IRVKN

    ಯಾವನಾದರೂ ಇನ್ನೊಬ್ಬನ ಹೆಂಡತಿಯೊಡನೆ ವ್ಯಭಿಚಾರಮಾಡಿದ್ದು ತಿಳಿದುಬಂದರೆ ಆ ಸ್ತ್ರೀ ಮತ್ತು ಪುರುಷರಿಬ್ಬರಿಗೂ ಮರಣಶಿಕ್ಷೆಯಾಗಬೇಕು. ಹೀಗೆ ನೀವು ಆ ದುಷ್ಟತ್ವವನ್ನು ಇಸ್ರಾಯೇಲರ ಮಧ್ಯದಿಂದ ತೆಗೆದುಹಾಕಬೇಕು.
Total 30 Verses, Current Verse 22 of Total Verses 30
×

Alert

×

kannada Letters Keypad References