KNV
3. ಅವನ ಕತ್ತೆಗೆ ಹಾಗೆಯೇ ಮಾಡಬೇಕು; ಅವನ ವಸ್ತ್ರಕ್ಕೂ ಹಾಗೆಯೇ ಮಾಡ ಬೇಕು; ನಿನ್ನ ಸಹೋದರನು ಕಳೆದುಕೊಂಡ ಎಲ್ಲಾ ವಸ್ತುಗಳನ್ನು ನೀನು ಕಂಡುಕೊಂಡರೆ ಹಾಗೆಯೇ ಮಾಡಬೇಕು;
ERVKN
3. ನಿಮ್ಮ ನೆರೆಯವನ ಕತ್ತೆಯ ವಿಷಯದಲ್ಲಿಯೂ ಬಟ್ಟೆಯ ವಿಷಯದಲ್ಲಿಯೂ ಇದೇ ನಿಯಮ ಅನ್ವಯಿಸುತ್ತದೆ.
IRVKN
3. ಅವನ ಕತ್ತೆಯಾಗಲಿ, ಬಟ್ಟೆಯಾಗಲಿ, ಅವನು ಕಳೆದುಕೊಂಡ ಯಾವ ವಸ್ತುವಾಗಲಿ ನಿಮಗೆ ಸಿಕ್ಕಿದರೆ ಹಾಗೆಯೇ ಮಾಡಬೇಕು; ನೋಡದಂತೆ ಇರಲೇ ಬಾರದು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN