KNV
8. ನೀನು ಹೊಸ ಮನೆಯನ್ನು ಕಟ್ಟಿದಾಗ ಯಾವನಾ ದರೂ ಅದರ ಮೇಲಿನಿಂದ ಬೀಳುವ ಪಕ್ಷದಲ್ಲಿ ನೀನು ನಿನ್ನ ಮನೆಗೆ ರಕ್ತಾಪರಾಧ ಹೊರಿಸದ ಹಾಗೆ ನಿನ್ನ ಮಾಳಿಗೆಗೆ ಸಣ್ಣಗೋಡೆ ಕಟ್ಟಬೇಕು.
ERVKN
8. “ನೀವು ಮನೆ ಕಟ್ಟುವಾಗ ಅದರ ಮೇಲ್ಛಾವಣಿಯ ಸುತ್ತಲೂ ಅರ್ಧ ಗೋಡೆಯನ್ನು ಕಟ್ಟಬೇಕು. ಹೀಗೆ ಮಾಡದೆಹೋದರೆ ಯಾರಾದರೂ ಮೇಲ್ಛಾವಣಿಯಿಂದ ಕೆಳಗೆ ಬಿದ್ದು ಸತ್ತಲ್ಲಿ ಅವನ ಸಾವಿಗೆ ನೀವು ಕಾರಣರಾಗುವಿರಿ. Things That Must Not Be Put Together
IRVKN
8. ಹೊಸ ಮನೆಯನ್ನು ಕಟ್ಟಿಸಿಕೊಳ್ಳುವಾಗ ಯಾವನಾದರೂ ಅದರ ಮಾಳಿಗೆಯಿಂದ ಬಿದ್ದು ನಿಮಗೆ ಜೀವಹತ್ಯ ದೋಷವುಂಟಾಗದಂತೆ ಮಾಳಿಗೆಯ ಮೇಲೆ ಸುತ್ತಲೂ ಸಣ್ಣ ಗೋಡೆಯನ್ನು ಕಟ್ಟಿಸಬೇಕು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN