KNV
13. ನಿನ್ನ ಆಯುಧದೊಂದಿಗೆ ಮೊಳೆ ಇರಬೇಕು; ನೀನು ಹೊರಗೆ ಕೂತುಕೊಂಡಾಗ ಅದರಿಂದ ಅಗಿದು ನಿನ್ನಿಂದ ಹೊರಡು ವದನ್ನು ಮುಚ್ಚಬೇಕು.
ERVKN
13. ನಿಮ್ಮ ಆಯುಧಗಳೊಂದಿಗೆ ನೀವು ಒಂದು ಕೋಲನ್ನು ಇಟ್ಟುಕೊಳ್ಳಬೇಕು. ಈ ಕೋಲಿನಿಂದ ಮಣ್ಣು ಅಗೆದು ನೆಲದಲ್ಲಿ ಚಿಕ್ಕ ಗುಂಡಿ ತೋಡಲೂ ಮತ್ತು ಹೊಟ್ಟೆ ಖಾಲಿ ಮಾಡಿದ ಬಳಿಕ ಆ ಗುಂಡಿಯನ್ನು ಮಣ್ಣಿನಿಂದ ಮುಚ್ಚಲೂ ಸಹಾಯವಾಗುವುದು.
IRVKN
13. ಯುದ್ಧದ ಸಾಮಾನುಗಳಲ್ಲದೆ ನಿಮ್ಮ ಬಳಿಯಲ್ಲಿ ಸಲಿಕೆ ಇರಬೇಕು; ನೀವು ಬಹಿರ್ಭೂಮಿಗೆ ಹೋದಾಗ ಆ ಸಲಿಕೆಯಿಂದ ಅಗೆದು ಕಲ್ಮಷವನ್ನು ಮುಚ್ಚಿಬಿಡಬೇಕು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN