ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
1. ಒಬ್ಬನು ಹೆಂಡತಿಯನ್ನು ತಕ್ಕೊಂಡು ಅವಳಿಗೆ ಗಂಡನಾದ ಮೇಲೆ ಅವಳಲ್ಲಿ ಅಶುದ್ಧ ವಾದದ್ದನ್ನು ನೋಡುವದರಿಂದ ಅವಳಿಗೆ ಅವನಿಂದ ಕಟಾಕ್ಷವಾಗದಿದ್ದರೆ ಅವಳಿಗೆ ತ್ಯಾಗಪತ್ರವನ್ನು ಬರೆದು ಅವಳ ಕೈಯಲ್ಲಿ ಕೊಟ್ಟು ಅವಳನ್ನು ತನ್ನ ಮನೆಯಿಂದ ಕಳುಹಿಸಿಬಿಡಬೇಕು.

ERVKN
1. “ಒಬ್ಬಾಕೆಯನ್ನು ಒಬ್ಬನು ಮದುವೆಯಾದ ಬಳಿಕ, ಅವಳಲ್ಲಿ ನಾಚಿಕೆಕರವಾದದ್ದೇನಾದರೂ ಇದ್ದರೆ ಅವನು ವಿವಾಹವಿಚ್ಛೇದನಾ ಪತ್ರಗಳಿಗೆ ಸಹಿಹಾಕಿ ಅವಳ ಕೈಯಲ್ಲಿ ಕೊಡಬೇಕು. ಆಮೇಲೆ ಆಕೆಯನ್ನು ತನ್ನ ಮನೆಯಿಂದ ಹೊರಗೆ ಕಳುಹಿಸಬೇಕು.

IRVKN
1. ಯಾವನಾದರೂ ತಾನು ಮದುವೆಮಾಡಿಕೊಂಡ ಸ್ತ್ರೀಯಲ್ಲಿ ಏನೋ ಅವಲಕ್ಷಣವನ್ನು ಕಂಡು ಅವಳಲ್ಲಿ ಸಂತೋಷಪಡದೆ ಇದ್ದರೆ ಅವನು ತ್ಯಾಗಪತ್ರವನ್ನು ಬರೆದುಕೊಟ್ಟು ಅವಳನ್ನು ಮನೆಯಿಂದ ಕಳುಹಿಸಬೇಕು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 22 Verses, Current Verse 1 of Total Verses 22
  • ಒಬ್ಬನು ಹೆಂಡತಿಯನ್ನು ತಕ್ಕೊಂಡು ಅವಳಿಗೆ ಗಂಡನಾದ ಮೇಲೆ ಅವಳಲ್ಲಿ ಅಶುದ್ಧ ವಾದದ್ದನ್ನು ನೋಡುವದರಿಂದ ಅವಳಿಗೆ ಅವನಿಂದ ಕಟಾಕ್ಷವಾಗದಿದ್ದರೆ ಅವಳಿಗೆ ತ್ಯಾಗಪತ್ರವನ್ನು ಬರೆದು ಅವಳ ಕೈಯಲ್ಲಿ ಕೊಟ್ಟು ಅವಳನ್ನು ತನ್ನ ಮನೆಯಿಂದ ಕಳುಹಿಸಿಬಿಡಬೇಕು.
  • ERVKN

    “ಒಬ್ಬಾಕೆಯನ್ನು ಒಬ್ಬನು ಮದುವೆಯಾದ ಬಳಿಕ, ಅವಳಲ್ಲಿ ನಾಚಿಕೆಕರವಾದದ್ದೇನಾದರೂ ಇದ್ದರೆ ಅವನು ವಿವಾಹವಿಚ್ಛೇದನಾ ಪತ್ರಗಳಿಗೆ ಸಹಿಹಾಕಿ ಅವಳ ಕೈಯಲ್ಲಿ ಕೊಡಬೇಕು. ಆಮೇಲೆ ಆಕೆಯನ್ನು ತನ್ನ ಮನೆಯಿಂದ ಹೊರಗೆ ಕಳುಹಿಸಬೇಕು.
  • IRVKN

    ಯಾವನಾದರೂ ತಾನು ಮದುವೆಮಾಡಿಕೊಂಡ ಸ್ತ್ರೀಯಲ್ಲಿ ಏನೋ ಅವಲಕ್ಷಣವನ್ನು ಕಂಡು ಅವಳಲ್ಲಿ ಸಂತೋಷಪಡದೆ ಇದ್ದರೆ ಅವನು ತ್ಯಾಗಪತ್ರವನ್ನು ಬರೆದುಕೊಟ್ಟು ಅವಳನ್ನು ಮನೆಯಿಂದ ಕಳುಹಿಸಬೇಕು.
Total 22 Verses, Current Verse 1 of Total Verses 22
×

Alert

×

kannada Letters Keypad References