KNV
15. ಪೂರ್ಣ ನ್ಯಾಯವಾದ ತೂಕ ನಿನಗಿರಬೇಕು; ಸಂಪೂರ್ಣ ನ್ಯಾಯವಾದ ಅಳತೆ ನಿನಗಿರಬೇಕು; ಆಗ ನಿನ್ನ ದೇವರಾದ ಕರ್ತನು ನಿನಗೆ ಕೊಡುವ ಭೂಮಿಯ ಮೇಲೆ ನಿನ್ನ ದಿನಗಳು ಹೆಚ್ಚಾಗುವವು.
ERVKN
15. ನೀವು ಸರಿಯಾದ ತೂಕದ ಕಲ್ಲುಗಳನ್ನು ಉಪಯೋಗಿಸಬೇಕು. ಆಗ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡಲಿರುವ ದೇಶದಲ್ಲಿ ಬಹುಕಾಲ ಬಾಳುವಿರಿ.
IRVKN
15. ನಿಮ್ಮ ತೂಕದ ಕಲ್ಲೂ ಮತ್ತು ನಿಮ್ಮ ಅಳತೆಯ ಸೇರೂ ನ್ಯಾಯವಾಗಿಯೇ ಇರಬೇಕು. ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ಬಹುಕಾಲ ಬಾಳುವಿರಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN