ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
20. ಅಂಥವನನ್ನು ಕರ್ತನು ಉಳಿಸುವದಿಲ್ಲ; ಆಗಲೇ ಕರ್ತನ ಕೋಪವೂ ರೋಷವೂ ಆ ಮನುಷ್ಯನ ಮೇಲೆ ಹೊಗೆ ಹಾಯುವವು. ಈ ಪುಸ್ತಕದಲ್ಲಿ ಬರೆದಿ ರುವ ಶಾಪವೆಲ್ಲಾ ಅವನ ಮೇಲೆ ನೆಲೆಯಾಗುವದು; ಕರ್ತನು ಅವನ ಹೆಸರನ್ನು ಆಕಾಶದ ಕೆಳಗಿನಿಂದ ಅಳಿಸಿಬಿಡುವನು.

ERVKN
20. (20-21) ಯೆಹೋವನು ಆ ಮನುಷ್ಯನನ್ನು ಕ್ಷಮಿಸುವುದಿಲ್ಲ. ಅವನ ಮೇಲೆ ಕೋಪಗೊಂಡು ಅವನನ್ನು ಶಿಕ್ಷಿಸುವನು. ಅವನನ್ನು ಇಸ್ರೇಲ್ ಕುಲಗಳಿಂದ ತೆಗೆದುಹಾಕುವನು. ಈ ಪುಸ್ತಕದಲ್ಲಿ ಬರೆದ ಎಲ್ಲಾ ಶಾಪಗಳಿಂದ ಬಾಧಿಸಿ ನಾಶಪಡಿಸುವನು. ಈ ಬೋಧನಾ ಪುಸ್ತಕದಲ್ಲಿ ಬರೆದಿರುವ ಒಡಂಬಡಿಕೆಗೆ ಅದು ಸೇರಿರುತ್ತದೆ.

IRVKN
20. ಯೆಹೋವನು ಅಂಥವನನ್ನು ಎಂದಿಗೂ ಕ್ಷಮಿಸದೆ ಬಹಳ ಮಹಾಕೋಪದಿಂದ, ತನ್ನ ಗೌರವವನ್ನು ಕಾಪಾಡಿಕೊಳ್ಳುವವನಾಗಿ ಈ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಾಪೋಕ್ತಿಗಳಿಗೂ ಅವನನ್ನು ಗುರಿಪಡಿಸಿ ಅವನ ಹೆಸರನ್ನು ಭೂಮಿಯ ಮೇಲೆ ಇಲ್ಲದಂತೆ ಮಾಡುವನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 29 Verses, Current Verse 20 of Total Verses 29
  • ಅಂಥವನನ್ನು ಕರ್ತನು ಉಳಿಸುವದಿಲ್ಲ; ಆಗಲೇ ಕರ್ತನ ಕೋಪವೂ ರೋಷವೂ ಆ ಮನುಷ್ಯನ ಮೇಲೆ ಹೊಗೆ ಹಾಯುವವು. ಈ ಪುಸ್ತಕದಲ್ಲಿ ಬರೆದಿ ರುವ ಶಾಪವೆಲ್ಲಾ ಅವನ ಮೇಲೆ ನೆಲೆಯಾಗುವದು; ಕರ್ತನು ಅವನ ಹೆಸರನ್ನು ಆಕಾಶದ ಕೆಳಗಿನಿಂದ ಅಳಿಸಿಬಿಡುವನು.
  • ERVKN

    (20-21) ಯೆಹೋವನು ಆ ಮನುಷ್ಯನನ್ನು ಕ್ಷಮಿಸುವುದಿಲ್ಲ. ಅವನ ಮೇಲೆ ಕೋಪಗೊಂಡು ಅವನನ್ನು ಶಿಕ್ಷಿಸುವನು. ಅವನನ್ನು ಇಸ್ರೇಲ್ ಕುಲಗಳಿಂದ ತೆಗೆದುಹಾಕುವನು. ಈ ಪುಸ್ತಕದಲ್ಲಿ ಬರೆದ ಎಲ್ಲಾ ಶಾಪಗಳಿಂದ ಬಾಧಿಸಿ ನಾಶಪಡಿಸುವನು. ಈ ಬೋಧನಾ ಪುಸ್ತಕದಲ್ಲಿ ಬರೆದಿರುವ ಒಡಂಬಡಿಕೆಗೆ ಅದು ಸೇರಿರುತ್ತದೆ.
  • IRVKN

    ಯೆಹೋವನು ಅಂಥವನನ್ನು ಎಂದಿಗೂ ಕ್ಷಮಿಸದೆ ಬಹಳ ಮಹಾಕೋಪದಿಂದ, ತನ್ನ ಗೌರವವನ್ನು ಕಾಪಾಡಿಕೊಳ್ಳುವವನಾಗಿ ಈ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಾಪೋಕ್ತಿಗಳಿಗೂ ಅವನನ್ನು ಗುರಿಪಡಿಸಿ ಅವನ ಹೆಸರನ್ನು ಭೂಮಿಯ ಮೇಲೆ ಇಲ್ಲದಂತೆ ಮಾಡುವನು.
Total 29 Verses, Current Verse 20 of Total Verses 29
×

Alert

×

kannada Letters Keypad References