ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
46. ಯೊರ್ದನಿನ ಈಚೆಯಲ್ಲಿ ಬೇತ್ಪೇಯೋರಿಗೆ ಎದುರಾಗಿರುವ ತಗ್ಗಿನಲ್ಲಿ ಹೆಷ್ಬೋನಿನಲ್ಲಿ ವಾಸ ಮಾಡಿದ ಅಮೋರಿಯರ ಅರಸನಾದ ಸೀಹೋನನ ದೇಶದಲ್ಲಿ ಮೋಶೆಯು ಇಸ್ರಾಯೇಲ್ ಮಕ್ಕಳಿಗೆ ನುಡಿದ ಸಾಕ್ಷಿಗಳೂ ನಿಯಮಗಳೂ ನ್ಯಾಯಗಳೂ ಇವೇ. ಆ ಸೀಹೋನನನ್ನು ಮೋಶೆಯೂ ಇಸ್ರಾ ಯೇಲ್ ಮಕ್ಕಳೂ ಐಗುಪ್ತದೊಳಗಿಂದ ಹೊರಟ ಮೇಲೆ ಹೊಡೆದರು.

ERVKN
46. ಜೋರ್ಡನ್ ನದಿಯ ಪೂರ್ವಭಾಗದ ಬೇತ್‌ಪೆಗೋರಿನಲ್ಲಿ ಇಸ್ರೇಲ್ ಜನಸಮೂಹವು ಸೇರಿಬಂದಿದ್ದಾಗ ಮೋಶೆಯು ಈ ನಿಯಮಗಳನ್ನು ಅವರಿಗೆ ತಿಳಿಸಿದನು. ಆ ಸ್ಥಳವು ಹೆಷ್ಬೋನಿನಲ್ಲಿ ವಾಸವಾಗಿದ್ದ ಅಮೋರಿಯನಾದ ಸೀಹೋನ್ ರಾಜನಿಗೆ ಸೇರಿತ್ತು. (ಮೋಶೆ ಮತ್ತು ಇಸ್ರೇಲರು ಈಜಿಪ್ಟಿನಿಂದ ಹೊರಬಂದಾಗ ಸೀಹೋನನನ್ನು ಸೋಲಿಸಿದ್ದರು.)

IRVKN
46. ಅವರು ಯೊರ್ದನ್ ನದಿಯ ಆಚೆ ಬೇತ್‍ಪೆಗೋರಿಗೆ ಎದುರಾಗಿರುವ ಕಣಿವೆಯಲ್ಲಿ ಹೆಷ್ಬೋನಿನಲ್ಲಿ ವಾಸಿಸಿದರು. ಅಮೋರಿಯರ ಅರಸನಾದ ಸೀಹೋನನ ದೇಶದಲ್ಲಿ ಮೋಶೆಯೂ ಮತ್ತು ಇಸ್ರಾಯೇಲರೂ ಐಗುಪ್ತದೇಶದಿಂದ ಬಂದಾಗ ಆ ಸೀಹೋನನನ್ನು ಜಯಿಸಿದ್ದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 49 Verses, Current Verse 46 of Total Verses 49
  • ಯೊರ್ದನಿನ ಈಚೆಯಲ್ಲಿ ಬೇತ್ಪೇಯೋರಿಗೆ ಎದುರಾಗಿರುವ ತಗ್ಗಿನಲ್ಲಿ ಹೆಷ್ಬೋನಿನಲ್ಲಿ ವಾಸ ಮಾಡಿದ ಅಮೋರಿಯರ ಅರಸನಾದ ಸೀಹೋನನ ದೇಶದಲ್ಲಿ ಮೋಶೆಯು ಇಸ್ರಾಯೇಲ್ ಮಕ್ಕಳಿಗೆ ನುಡಿದ ಸಾಕ್ಷಿಗಳೂ ನಿಯಮಗಳೂ ನ್ಯಾಯಗಳೂ ಇವೇ. ಆ ಸೀಹೋನನನ್ನು ಮೋಶೆಯೂ ಇಸ್ರಾ ಯೇಲ್ ಮಕ್ಕಳೂ ಐಗುಪ್ತದೊಳಗಿಂದ ಹೊರಟ ಮೇಲೆ ಹೊಡೆದರು.
  • ERVKN

    ಜೋರ್ಡನ್ ನದಿಯ ಪೂರ್ವಭಾಗದ ಬೇತ್‌ಪೆಗೋರಿನಲ್ಲಿ ಇಸ್ರೇಲ್ ಜನಸಮೂಹವು ಸೇರಿಬಂದಿದ್ದಾಗ ಮೋಶೆಯು ಈ ನಿಯಮಗಳನ್ನು ಅವರಿಗೆ ತಿಳಿಸಿದನು. ಆ ಸ್ಥಳವು ಹೆಷ್ಬೋನಿನಲ್ಲಿ ವಾಸವಾಗಿದ್ದ ಅಮೋರಿಯನಾದ ಸೀಹೋನ್ ರಾಜನಿಗೆ ಸೇರಿತ್ತು. (ಮೋಶೆ ಮತ್ತು ಇಸ್ರೇಲರು ಈಜಿಪ್ಟಿನಿಂದ ಹೊರಬಂದಾಗ ಸೀಹೋನನನ್ನು ಸೋಲಿಸಿದ್ದರು.)
  • IRVKN

    ಅವರು ಯೊರ್ದನ್ ನದಿಯ ಆಚೆ ಬೇತ್‍ಪೆಗೋರಿಗೆ ಎದುರಾಗಿರುವ ಕಣಿವೆಯಲ್ಲಿ ಹೆಷ್ಬೋನಿನಲ್ಲಿ ವಾಸಿಸಿದರು. ಅಮೋರಿಯರ ಅರಸನಾದ ಸೀಹೋನನ ದೇಶದಲ್ಲಿ ಮೋಶೆಯೂ ಮತ್ತು ಇಸ್ರಾಯೇಲರೂ ಐಗುಪ್ತದೇಶದಿಂದ ಬಂದಾಗ ಆ ಸೀಹೋನನನ್ನು ಜಯಿಸಿದ್ದರು.
Total 49 Verses, Current Verse 46 of Total Verses 49
×

Alert

×

kannada Letters Keypad References