KNV
23. (ಆ ಬೆಟ್ಟವು ಬೆಂಕಿಯಿಂದ ಉರಿಯುತ್ತಿರಲಾಗಿ ನೀವು ಕತ್ತಲೆಯಿಂದ ಆ ಶಬ್ದವನ್ನು ಕೇಳಿ ನಿಮ್ಮ ಗೋತ್ರ ಗಳ ಮುಖ್ಯಸ್ಥರೂ ನಿಮ್ಮ ಹಿರಿಯರೂ ನನ್ನ ಬಳಿಗೆ ಬಂದು ನನಗೆ)
ERVKN
23. “ಬೆಟ್ಟವು ಬೆಂಕಿಯಿಂದ ಉರಿಯುತ್ತಿರುವಾಗ ಕಾರ್ಗತ್ತಲೆಯಿಂದ ಬಂದ ಸ್ವರವನ್ನು ನೀವು ಕೇಳಿದಿರಿ. ಆಗ ನಿಮ್ಮ ಹಿರಿಯರು, ಕುಲಪ್ರಧಾನರು ನನ್ನ ಬಳಿಗೆ ಬಂದು ಹೇಳಿದ್ದೇನೆಂದರೆ:
IRVKN
23. ಆ ಬೆಟ್ಟವು ಬೆಂಕಿಯಿಂದ ಪ್ರಜ್ವಲಿಸುತ್ತಿರುವಾಗ ಆ ಕತ್ತಲೊಳಗಿಂದ ದೇವರ ಸ್ವರವನ್ನು ಕೇಳಿ, ನೀವು ಅಂದರೆ ನಿಮ್ಮ ಕುಲಾಧಿಪತಿಗಳೂ ಮತ್ತು ಹಿರಿಯರೂ ನನ್ನ ಬಳಿಗೆ ಬಂದು,
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN