ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
23. ಇದಲ್ಲದೆ ಕರ್ತನು ನಿಮ್ಮನ್ನು ಕಾದೇಶ್ ಬರ್ನೇಯದಿಂದ ಕಳುಹಿಸುವಾಗ--ನೀವು ಹೋಗಿ ನಾನು ನಿಮಗೆ ಕೊಡುವ ದೇಶವನ್ನು ಸ್ವಾಧೀನಮಾಡಿ ಕೊಳ್ಳಿರಿ ಎಂದು ಹೇಳಿದಾಗ ನೀವು ನಿಮ್ಮ ದೇವರಾದ ಕರ್ತನ ಅಪ್ಪಣೆಗೆ ವಿರೋಧವಾಗಿ ತಿರುಗಿಬಿದ್ದು ಆತನನ್ನು ನಂಬಲಿಲ್ಲ, ಆತನ ಮಾತನ್ನು ಕೇಳಲಿಲ್ಲ.

ERVKN
23. ಕಾದೇಶ್‌ಬರ್ನೇಯದಿಂದ ಹೊರಡಲು ಆತನು ನಿಮಗೆ ಹೇಳಿದಾಗ ನೀವು ಆತನಿಗೆ ವಿಧೇಯರಾಗಲಿಲ್ಲ. ಆತನು ನಿಮಗೆ, ‘ನೀವು ಬೆಟ್ಟಪ್ರದೇಶವನ್ನು ಹತ್ತಿಹೋಗಿ ನಾನು ನಿಮಗೆ ಕೊಡುವ ದೇಶವನ್ನು ವಶಪಡಿಸಿಕೊಳ್ಳಿ’ ಎಂದು ಹೇಳಿದಾಗ ನಿಮ್ಮ ದೇವರಾದ ಯೆಹೋವನಿಗೆ ವಿಧೇಯರಾಗಲಿಲ್ಲ. ನೀವು ಆತನಲ್ಲಿ ಭರವಸೆ ಇಡಲಿಲ್ಲ. ನೀವು ಆತನ ಆಜ್ಞೆಗೆ ಕಿವಿಗೊಡಲಿಲ್ಲ.

IRVKN
23. ಅದಲ್ಲದೆ ಕಾದೇಶ್ ಬರ್ನೇಯದಲ್ಲಿ ಯೆಹೋವನು ನಿಮಗೆ, “ಬೆಟ್ಟದ ಸೀಮೆಯನ್ನು ಹತ್ತಿ ನಾನು ನಿಮಗೆ ಕೊಟ್ಟಿರುವ ದೇಶವನ್ನು ಸ್ವಾಧೀನಮಾಡಿಕೊಳ್ಳಿರಿ” ಎಂದು ಅಪ್ಪಣೆಕೊಟ್ಟಾಗಲೂ ನೀವು ನಿಮ್ಮ ದೇವರಾದ ಯೆಹೋವನ ಆ ಆಜ್ಞೆಯನ್ನು ಧಿಕ್ಕರಿಸಿ, ಆತನನ್ನು ನಂಬದೆ, ಆತನ ಮಾತನ್ನು ಅಲಕ್ಷ್ಯ ಮಾಡಿದಿರಿ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 29 Verses, Current Verse 23 of Total Verses 29
  • ಇದಲ್ಲದೆ ಕರ್ತನು ನಿಮ್ಮನ್ನು ಕಾದೇಶ್ ಬರ್ನೇಯದಿಂದ ಕಳುಹಿಸುವಾಗ--ನೀವು ಹೋಗಿ ನಾನು ನಿಮಗೆ ಕೊಡುವ ದೇಶವನ್ನು ಸ್ವಾಧೀನಮಾಡಿ ಕೊಳ್ಳಿರಿ ಎಂದು ಹೇಳಿದಾಗ ನೀವು ನಿಮ್ಮ ದೇವರಾದ ಕರ್ತನ ಅಪ್ಪಣೆಗೆ ವಿರೋಧವಾಗಿ ತಿರುಗಿಬಿದ್ದು ಆತನನ್ನು ನಂಬಲಿಲ್ಲ, ಆತನ ಮಾತನ್ನು ಕೇಳಲಿಲ್ಲ.
  • ERVKN

    ಕಾದೇಶ್‌ಬರ್ನೇಯದಿಂದ ಹೊರಡಲು ಆತನು ನಿಮಗೆ ಹೇಳಿದಾಗ ನೀವು ಆತನಿಗೆ ವಿಧೇಯರಾಗಲಿಲ್ಲ. ಆತನು ನಿಮಗೆ, ‘ನೀವು ಬೆಟ್ಟಪ್ರದೇಶವನ್ನು ಹತ್ತಿಹೋಗಿ ನಾನು ನಿಮಗೆ ಕೊಡುವ ದೇಶವನ್ನು ವಶಪಡಿಸಿಕೊಳ್ಳಿ’ ಎಂದು ಹೇಳಿದಾಗ ನಿಮ್ಮ ದೇವರಾದ ಯೆಹೋವನಿಗೆ ವಿಧೇಯರಾಗಲಿಲ್ಲ. ನೀವು ಆತನಲ್ಲಿ ಭರವಸೆ ಇಡಲಿಲ್ಲ. ನೀವು ಆತನ ಆಜ್ಞೆಗೆ ಕಿವಿಗೊಡಲಿಲ್ಲ.
  • IRVKN

    ಅದಲ್ಲದೆ ಕಾದೇಶ್ ಬರ್ನೇಯದಲ್ಲಿ ಯೆಹೋವನು ನಿಮಗೆ, “ಬೆಟ್ಟದ ಸೀಮೆಯನ್ನು ಹತ್ತಿ ನಾನು ನಿಮಗೆ ಕೊಟ್ಟಿರುವ ದೇಶವನ್ನು ಸ್ವಾಧೀನಮಾಡಿಕೊಳ್ಳಿರಿ” ಎಂದು ಅಪ್ಪಣೆಕೊಟ್ಟಾಗಲೂ ನೀವು ನಿಮ್ಮ ದೇವರಾದ ಯೆಹೋವನ ಆ ಆಜ್ಞೆಯನ್ನು ಧಿಕ್ಕರಿಸಿ, ಆತನನ್ನು ನಂಬದೆ, ಆತನ ಮಾತನ್ನು ಅಲಕ್ಷ್ಯ ಮಾಡಿದಿರಿ.
Total 29 Verses, Current Verse 23 of Total Verses 29
×

Alert

×

kannada Letters Keypad References