ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
KNV
11. ಅದಕ್ಕೆ ಆತನು--ನೀನು ಬೆತ್ತಲೆಯಾಗಿದ್ದೀ ಎಂದು ನಿನಗೆ ತಿಳಿಸಿದವರು ಯಾರು? ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಫಲವನ್ನು ತಿಂದಿದ್ದೀಯೋ? ಅನ್ನಲು

ERVKN
11. ದೇವರು ಪುರುಷನಿಗೆ, “ನೀನು ಬೆತ್ತಲೆಯಾಗಿರುವೆ ಎಂದು ನಿನಗೆ ಹೇಳಿದವರು ಯಾರು? ವಿಶೇಷವಾದ ಆ ಮರದ ಹಣ್ಣನ್ನು ನೀನು ತಿಂದೆಯಾ? ಆ ಮರದ ಹಣ್ಣನ್ನು ತಿನ್ನಕೂಡದೆಂದು ನಾನು ನಿನಗೆ ಆಜ್ಞಾಪಿಸಿದ್ದೆನಲ್ಲಾ!” ಎಂದು ಹೇಳಿದನು.

IRVKN





History

No History Found

Total Verses, Current Verse 11 of Total Verses 0
  • ಅದಕ್ಕೆ ಆತನು--ನೀನು ಬೆತ್ತಲೆಯಾಗಿದ್ದೀ ಎಂದು ನಿನಗೆ ತಿಳಿಸಿದವರು ಯಾರು? ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಫಲವನ್ನು ತಿಂದಿದ್ದೀಯೋ? ಅನ್ನಲು
  • ERVKN

    ದೇವರು ಪುರುಷನಿಗೆ, “ನೀನು ಬೆತ್ತಲೆಯಾಗಿರುವೆ ಎಂದು ನಿನಗೆ ಹೇಳಿದವರು ಯಾರು? ವಿಶೇಷವಾದ ಆ ಮರದ ಹಣ್ಣನ್ನು ನೀನು ತಿಂದೆಯಾ? ಆ ಮರದ ಹಣ್ಣನ್ನು ತಿನ್ನಕೂಡದೆಂದು ನಾನು ನಿನಗೆ ಆಜ್ಞಾಪಿಸಿದ್ದೆನಲ್ಲಾ!” ಎಂದು ಹೇಳಿದನು.
Total Verses, Current Verse 11 of Total Verses 0
×

Alert

×

kannada Letters Keypad References