ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಎಜ್ರನು
KNV
3. ಆತನ ಸಮಸ್ತ ಜನರಾದ ನಿಮ್ಮೊಳಗೆ ಯಾರಿದ್ದೀರಿ? ಅವನ ಸಂಗಡ ಅವನ ದೇವರು ಇರಲಿ. ಅವನು ಯೆಹೂದದಲ್ಲಿ ರುವ ಯೆರೂಸಲೇಮಿಗೆ ಹೋಗಲಿ. ಯೆರೂಸಲೇಮಿನಲ್ಲಿರುವ ಇಸ್ರಾಯೇಲಿನ ದೇವರಾದ ಕರ್ತನ ಆಲಯವನ್ನು ಕಟ್ಟಲಿ (ಆತನೇ ದೇವರು).

ERVKN
3. ಆತನು ಜೆರುಸಲೇಮ್‌ನಲ್ಲಿರುವಾತನೂ ಇಸ್ರೇಲರ ದೇವರೂ ಆಗಿದ್ದಾನೆ. ದೇವಜನರಲ್ಲಿ ಯಾರಾದರೂ ನಿಮ್ಮೊಂದಿಗೆ ವಾಸಿಸುತ್ತಿದ್ದರೆ ದೇವರ ಆಶೀರ್ವಾದವು ಅವರ ಮೇಲಿರಲಿ. ಯೆಹೂದ ಪ್ರಾಂತ್ಯದಲ್ಲಿರುವ ಜೆರುಸಲೇಮಿಗೆ ಹೋಗಲು ಅವರಿಗೆ ಅವಕಾಶಕೊಡಿರಿ. ಅವರು ಹೋಗಿ ಯೆಹೋವನಿಗಾಗಿ ದೇವಾಲಯವನ್ನು ಕಟ್ಟಲಿ.

IRVKN
3. ನಿಮ್ಮಲ್ಲಿ ಯಾರು ಆತನ ಪ್ರಜೆಗಳಾಗಿರುತ್ತಾರೋ, ಅವರು ಯೆಹೂದ ದೇಶದ ಯೆರೂಸಲೇಮಿಗೆ ಹೋಗಿ ಅಲ್ಲಿ ವಾಸಿಸುತ್ತಿರುವ ಇಸ್ರಾಯೇಲ್ ದೇವರಾದ ಯೆಹೋವನಿಗೋಸ್ಕರ ಆಲಯವನ್ನು ಕಟ್ಟಲಿ. ಅವರ ದೇವರು ಅವರ ಸಂಗಡ ಇರಲಿ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 11 Verses, Current Verse 3 of Total Verses 11
1 2 3 4 5 6 7 8 9 10 11
  • ಆತನ ಸಮಸ್ತ ಜನರಾದ ನಿಮ್ಮೊಳಗೆ ಯಾರಿದ್ದೀರಿ? ಅವನ ಸಂಗಡ ಅವನ ದೇವರು ಇರಲಿ. ಅವನು ಯೆಹೂದದಲ್ಲಿ ರುವ ಯೆರೂಸಲೇಮಿಗೆ ಹೋಗಲಿ. ಯೆರೂಸಲೇಮಿನಲ್ಲಿರುವ ಇಸ್ರಾಯೇಲಿನ ದೇವರಾದ ಕರ್ತನ ಆಲಯವನ್ನು ಕಟ್ಟಲಿ (ಆತನೇ ದೇವರು).
  • ERVKN

    ಆತನು ಜೆರುಸಲೇಮ್‌ನಲ್ಲಿರುವಾತನೂ ಇಸ್ರೇಲರ ದೇವರೂ ಆಗಿದ್ದಾನೆ. ದೇವಜನರಲ್ಲಿ ಯಾರಾದರೂ ನಿಮ್ಮೊಂದಿಗೆ ವಾಸಿಸುತ್ತಿದ್ದರೆ ದೇವರ ಆಶೀರ್ವಾದವು ಅವರ ಮೇಲಿರಲಿ. ಯೆಹೂದ ಪ್ರಾಂತ್ಯದಲ್ಲಿರುವ ಜೆರುಸಲೇಮಿಗೆ ಹೋಗಲು ಅವರಿಗೆ ಅವಕಾಶಕೊಡಿರಿ. ಅವರು ಹೋಗಿ ಯೆಹೋವನಿಗಾಗಿ ದೇವಾಲಯವನ್ನು ಕಟ್ಟಲಿ.
  • IRVKN

    ನಿಮ್ಮಲ್ಲಿ ಯಾರು ಆತನ ಪ್ರಜೆಗಳಾಗಿರುತ್ತಾರೋ, ಅವರು ಯೆಹೂದ ದೇಶದ ಯೆರೂಸಲೇಮಿಗೆ ಹೋಗಿ ಅಲ್ಲಿ ವಾಸಿಸುತ್ತಿರುವ ಇಸ್ರಾಯೇಲ್ ದೇವರಾದ ಯೆಹೋವನಿಗೋಸ್ಕರ ಆಲಯವನ್ನು ಕಟ್ಟಲಿ. ಅವರ ದೇವರು ಅವರ ಸಂಗಡ ಇರಲಿ.
Total 11 Verses, Current Verse 3 of Total Verses 11
1 2 3 4 5 6 7 8 9 10 11
×

Alert

×

kannada Letters Keypad References