ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಎಜ್ರನು
KNV
68. ಪಿತೃಗಳಲ್ಲಿ ಮುಖ್ಯರಾದ ಕೆಲವರು ಯೆರೂಸ ಲೇಮಿನಲ್ಲಿರುವ ಕರ್ತನ ಆಲಯಕ್ಕೆ ಬಂದ ತರುವಾಯ ದೇವರ ಆಲಯವನ್ನು ಅದರ ಸ್ಥಾನದಲ್ಲಿ ನಿಲ್ಲಿಸುವದಕ್ಕೆ ಉಚಿತವಾದ ಕಾಣಿಕೆಗಳನ್ನು ಕೊಟ್ಟರು.

ERVKN
68. ಈ ಗುಂಪು ಜೆರುಸಲೇಮಿನಲ್ಲಿದ್ದ ದೇವಾಲಯದ ಬಳಿ ಬಂದಾಗ ಆ ದೇವಾಲಯವನ್ನು ಮತ್ತೆ ನಿರ್ಮಿಸಲು ಕುಟುಂಬದ ನಾಯಕರುಗಳು ತಮ್ಮತಮ್ಮ ಕಾಣಿಕೆಗಳನ್ನು ಕೊಟ್ಟರು. ಕೆಡವಲ್ಪಟ್ಟಿದ್ದ ದೇವಾಲಯದ ಸ್ಥಳದಲ್ಲಿಯೇ ಹೊಸ ದೇವಾಲಯವನ್ನು ಕಟ್ಟಲು ಪ್ರಾರಂಭಿಸುವರು.

IRVKN
68. ಗೋತ್ರಪ್ರಧಾನರಲ್ಲಿ ಕೆಲವರು ಯೆರೂಸಲೇಮಿನಲ್ಲಿ ಯೆಹೋವನ ಆಲಯವಿದ್ದ ಸ್ಥಳಕ್ಕೆ ಬಂದಾಗ ದೇವಾಲಯವನ್ನು ಪುನಃ ಅದರ ಸ್ಥಳದಲ್ಲಿ ಕಟ್ಟುವುದಕ್ಕೋಸ್ಕರ ಕಾಣಿಕೆಗಳನ್ನು ಕೊಟ್ಟರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 70 Verses, Current Verse 68 of Total Verses 70
  • ಪಿತೃಗಳಲ್ಲಿ ಮುಖ್ಯರಾದ ಕೆಲವರು ಯೆರೂಸ ಲೇಮಿನಲ್ಲಿರುವ ಕರ್ತನ ಆಲಯಕ್ಕೆ ಬಂದ ತರುವಾಯ ದೇವರ ಆಲಯವನ್ನು ಅದರ ಸ್ಥಾನದಲ್ಲಿ ನಿಲ್ಲಿಸುವದಕ್ಕೆ ಉಚಿತವಾದ ಕಾಣಿಕೆಗಳನ್ನು ಕೊಟ್ಟರು.
  • ERVKN

    ಈ ಗುಂಪು ಜೆರುಸಲೇಮಿನಲ್ಲಿದ್ದ ದೇವಾಲಯದ ಬಳಿ ಬಂದಾಗ ಆ ದೇವಾಲಯವನ್ನು ಮತ್ತೆ ನಿರ್ಮಿಸಲು ಕುಟುಂಬದ ನಾಯಕರುಗಳು ತಮ್ಮತಮ್ಮ ಕಾಣಿಕೆಗಳನ್ನು ಕೊಟ್ಟರು. ಕೆಡವಲ್ಪಟ್ಟಿದ್ದ ದೇವಾಲಯದ ಸ್ಥಳದಲ್ಲಿಯೇ ಹೊಸ ದೇವಾಲಯವನ್ನು ಕಟ್ಟಲು ಪ್ರಾರಂಭಿಸುವರು.
  • IRVKN

    ಗೋತ್ರಪ್ರಧಾನರಲ್ಲಿ ಕೆಲವರು ಯೆರೂಸಲೇಮಿನಲ್ಲಿ ಯೆಹೋವನ ಆಲಯವಿದ್ದ ಸ್ಥಳಕ್ಕೆ ಬಂದಾಗ ದೇವಾಲಯವನ್ನು ಪುನಃ ಅದರ ಸ್ಥಳದಲ್ಲಿ ಕಟ್ಟುವುದಕ್ಕೋಸ್ಕರ ಕಾಣಿಕೆಗಳನ್ನು ಕೊಟ್ಟರು.
Total 70 Verses, Current Verse 68 of Total Verses 70
×

Alert

×

kannada Letters Keypad References