ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಗಲಾತ್ಯದವರಿಗೆ
KNV
16. ದೇವರು ಅಬ್ರಹಾಮನಿಗೂ ಅವನ ಸಂತತಿಗೂ ವಾಗ್ದಾನಗಳನ್ನು ಮಾಡಿದನು; ಆತನು--ನಿನ್ನ ಸಂತತಿಗಳಿಗೆ ಎಂದು ಹೇಳಿ ಅನೇಕರನ್ನು ಸೂಚಿಸದೆ--ನಿನ್ನ ಸಂತತಿಗೆ ಎಂದು ಹೇಳಿ ಒಬ್ಬನನ್ನೇ ಸೂಚಿಸುತ್ತಾನೆ. ಆ ಒಬ್ಬಾತನು ಕ್ರಿಸ್ತನೇ.

ERVKN
16. ದೇವರು ಅಬ್ರಹಾಮನಿಗೂ ಅವನ ಸಂತಾನದವರಿಗೂ ವಾಗ್ದಾನಗಳನ್ನು ಮಾಡಿದನು. “ನಿನ್ನ ಸಂತತಿಗಳಿಗೆ” ಎಂದು ದೇವರು ಹೇಳಲಿಲ್ಲ. ಏಕೆಂದರೆ ಅನೇಕ ಜನರು ಎಂಬರ್ಥವನ್ನು ಅದು ಕೊಡುತ್ತದೆ. ಆದರೆ ದೇವರು ಅವನಿಗೆ, “ನಿನ್ನ ಸಂತತಿಗೆ” ಎಂದು ಹೇಳಿದನು. ಅದರರ್ಥವೇನೆಂದರೆ, ಒಬ್ಬನೇ ಒಬ್ಬ ವ್ಯಕ್ತಿ. ಆತನೇ ಕ್ರಿಸ್ತನು.

IRVKN



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 29 Verses, Current Verse 16 of Total Verses 29
  • ದೇವರು ಅಬ್ರಹಾಮನಿಗೂ ಅವನ ಸಂತತಿಗೂ ವಾಗ್ದಾನಗಳನ್ನು ಮಾಡಿದನು; ಆತನು--ನಿನ್ನ ಸಂತತಿಗಳಿಗೆ ಎಂದು ಹೇಳಿ ಅನೇಕರನ್ನು ಸೂಚಿಸದೆ--ನಿನ್ನ ಸಂತತಿಗೆ ಎಂದು ಹೇಳಿ ಒಬ್ಬನನ್ನೇ ಸೂಚಿಸುತ್ತಾನೆ. ಆ ಒಬ್ಬಾತನು ಕ್ರಿಸ್ತನೇ.
  • ERVKN

    ದೇವರು ಅಬ್ರಹಾಮನಿಗೂ ಅವನ ಸಂತಾನದವರಿಗೂ ವಾಗ್ದಾನಗಳನ್ನು ಮಾಡಿದನು. “ನಿನ್ನ ಸಂತತಿಗಳಿಗೆ” ಎಂದು ದೇವರು ಹೇಳಲಿಲ್ಲ. ಏಕೆಂದರೆ ಅನೇಕ ಜನರು ಎಂಬರ್ಥವನ್ನು ಅದು ಕೊಡುತ್ತದೆ. ಆದರೆ ದೇವರು ಅವನಿಗೆ, “ನಿನ್ನ ಸಂತತಿಗೆ” ಎಂದು ಹೇಳಿದನು. ಅದರರ್ಥವೇನೆಂದರೆ, ಒಬ್ಬನೇ ಒಬ್ಬ ವ್ಯಕ್ತಿ. ಆತನೇ ಕ್ರಿಸ್ತನು.
Total 29 Verses, Current Verse 16 of Total Verses 29
×

Alert

×

kannada Letters Keypad References