ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
19. ಕರ್ತನು ಅಬ್ರಹಾಮ ನಿಗೆ ಹೇಳಿದ್ದು ನೆರವೇರುವಂತೆ ಅವನು ತನ್ನ ಮಕ್ಕಳಿಗೂ ತರುವಾಯ ಅವನ ಮನೆಯವರಿಗೂ ಆತನ ಮಾರ್ಗವನ್ನು ಕೈಕೊಂಡು ನೀತಿನ್ಯಾಯಗಳನ್ನು ಅನುಸರಿಸಬೇಕೆಂದು ಅಪ್ಪಣೆಕೊಡುವನು ಎಂದು ನನಗೆ ತಿಳಿದದೆ ಎಂದು ಅಂದುಕೊಂಡನು.

ERVKN
19. ನಾನು ಅವನೊಡನೆ ವಿಶೇಷವಾದ ಒಡಂಬಡಿಕೆಯನ್ನು ಮಾಡಿಕೊಂಡಿದ್ದೇನೆ. ಅವನು ತನ್ನ ಮಕ್ಕಳಿಗೂ ಸಂತತಿಯವರಿಗೂ ನನಗೆ ವಿಧೇಯರಾಗುವಂತೆ ಮತ್ತು ನ್ಯಾಯನೀತಿಗಳಿಂದ ಜೀವಿಸುವಂತೆ ಆಜ್ಞಾಪಿಸಲೆಂದು ನಾನು ಅವನೊಂದಿಗೆ ಒಡಂಬಡಿಕೆಯನ್ನು ಮಾಡಿಕೊಂಡೆನು. ಅವರು ಹೀಗೆ ಜೀವಿಸಿದರೆ, ನನ್ನ ವಾಗ್ದಾನಗಳನ್ನೆಲ್ಲಾ ನೆರವೇರಿಸುವೆನು.”

IRVKN



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 33 Verses, Current Verse 19 of Total Verses 33
  • ಕರ್ತನು ಅಬ್ರಹಾಮ ನಿಗೆ ಹೇಳಿದ್ದು ನೆರವೇರುವಂತೆ ಅವನು ತನ್ನ ಮಕ್ಕಳಿಗೂ ತರುವಾಯ ಅವನ ಮನೆಯವರಿಗೂ ಆತನ ಮಾರ್ಗವನ್ನು ಕೈಕೊಂಡು ನೀತಿನ್ಯಾಯಗಳನ್ನು ಅನುಸರಿಸಬೇಕೆಂದು ಅಪ್ಪಣೆಕೊಡುವನು ಎಂದು ನನಗೆ ತಿಳಿದದೆ ಎಂದು ಅಂದುಕೊಂಡನು.
  • ERVKN

    ನಾನು ಅವನೊಡನೆ ವಿಶೇಷವಾದ ಒಡಂಬಡಿಕೆಯನ್ನು ಮಾಡಿಕೊಂಡಿದ್ದೇನೆ. ಅವನು ತನ್ನ ಮಕ್ಕಳಿಗೂ ಸಂತತಿಯವರಿಗೂ ನನಗೆ ವಿಧೇಯರಾಗುವಂತೆ ಮತ್ತು ನ್ಯಾಯನೀತಿಗಳಿಂದ ಜೀವಿಸುವಂತೆ ಆಜ್ಞಾಪಿಸಲೆಂದು ನಾನು ಅವನೊಂದಿಗೆ ಒಡಂಬಡಿಕೆಯನ್ನು ಮಾಡಿಕೊಂಡೆನು. ಅವರು ಹೀಗೆ ಜೀವಿಸಿದರೆ, ನನ್ನ ವಾಗ್ದಾನಗಳನ್ನೆಲ್ಲಾ ನೆರವೇರಿಸುವೆನು.”
Total 33 Verses, Current Verse 19 of Total Verses 33
×

Alert

×

kannada Letters Keypad References