ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
25. ಹೀಗೆ ಆತನು ಆ ಪಟ್ಟಣಗಳನ್ನೂ ಎಲ್ಲಾ ಮೈದಾನವನ್ನೂ ಪಟ್ಟಣಗಳ ಎಲ್ಲಾ ನಿವಾಸಿಗಳನ್ನೂ ಭೂಮಿಯ ಮೇಲೆ ಬೆಳೆದ ಬೆಳೆಯನ್ನೂ ಹಾಳುಮಾಡಿದನು.

ERVKN
25. ಹೀಗೆ ಯೆಹೋವನು ಆ ಎರಡು ನಗರಗಳನ್ನು ನಾಶಮಾಡಿದನು; ಇಡೀ ಕಣಿವೆಯನ್ನೂ ಅದರಲ್ಲಿ ಬೆಳೆಯುತ್ತಿದ್ದ ಸಸ್ಯಗಳನ್ನೂ ನಗರಗಳಲ್ಲಿದ್ದ ಎಲ್ಲಾ ಜನರನ್ನೂ ನಾಶಮಾಡಿದನು.

IRVKN
25. ಆ ಪಟ್ಟಣಗಳನ್ನೂ ಸುತ್ತಲಿರುವ ಸೀಮೆಯೆಲ್ಲವನ್ನೂ ಊರುಗಳಲ್ಲಿದ್ದ ಜನರೆಲ್ಲರನ್ನೂ ಭೂಮಿಯ ಮೇಲಣ ಎಲ್ಲಾ ಬೆಳೆಯನ್ನೂ ಹಾಳುಮಾಡಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 38 Verses, Current Verse 25 of Total Verses 38
  • ಹೀಗೆ ಆತನು ಆ ಪಟ್ಟಣಗಳನ್ನೂ ಎಲ್ಲಾ ಮೈದಾನವನ್ನೂ ಪಟ್ಟಣಗಳ ಎಲ್ಲಾ ನಿವಾಸಿಗಳನ್ನೂ ಭೂಮಿಯ ಮೇಲೆ ಬೆಳೆದ ಬೆಳೆಯನ್ನೂ ಹಾಳುಮಾಡಿದನು.
  • ERVKN

    ಹೀಗೆ ಯೆಹೋವನು ಆ ಎರಡು ನಗರಗಳನ್ನು ನಾಶಮಾಡಿದನು; ಇಡೀ ಕಣಿವೆಯನ್ನೂ ಅದರಲ್ಲಿ ಬೆಳೆಯುತ್ತಿದ್ದ ಸಸ್ಯಗಳನ್ನೂ ನಗರಗಳಲ್ಲಿದ್ದ ಎಲ್ಲಾ ಜನರನ್ನೂ ನಾಶಮಾಡಿದನು.
  • IRVKN

    ಆ ಪಟ್ಟಣಗಳನ್ನೂ ಸುತ್ತಲಿರುವ ಸೀಮೆಯೆಲ್ಲವನ್ನೂ ಊರುಗಳಲ್ಲಿದ್ದ ಜನರೆಲ್ಲರನ್ನೂ ಭೂಮಿಯ ಮೇಲಣ ಎಲ್ಲಾ ಬೆಳೆಯನ್ನೂ ಹಾಳುಮಾಡಿದನು.
Total 38 Verses, Current Verse 25 of Total Verses 38
×

Alert

×

kannada Letters Keypad References