ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
30. ಲೋಟನು ಚೋಗರಿನಿಂದ ಏರಿಹೋಗಿ ತನ್ನ ಇಬ್ಬರು ಕುಮಾರ್ತೆಯರ ಸಂಗಡ ಬೆಟ್ಟದಲ್ಲಿ ವಾಸ ಮಾಡಿದನು; ಯಾಕಂದರೆ ಚೋಗರದಲ್ಲಿ ವಾಸಿಸು ವದಕ್ಕೆ ಅವನು ಭಯಪಟ್ಟನು. ಅಲ್ಲಿ ಅವನೂ ಅವನ ಇಬ್ಬರು ಕುಮಾರ್ತೆಯರೂ ಒಂದು ಗವಿಯಲ್ಲಿ ವಾಸವಾಗಿದ್ದರು.

ERVKN
30. ಚೋಗರ್ ಊರಿನಲ್ಲಿ ವಾಸಮಾಡಿಕೊಂಡಿರಲು ಲೋಟನಿಗೆ ಹೆದರಿಕೆಯಾಯಿತು. ಆದ್ದರಿಂದ ಅವನು ಮತ್ತು ಅವನ ಹೆಣ್ಣುಮಕ್ಕಳು ಬೆಟ್ಟಪ್ರದೇಶಕ್ಕೆ ಹೋಗಿ ಗುಹೆಯೊಂದರಲ್ಲಿ ವಾಸಿಸತೊಡಗಿದರು.

IRVKN
30. ಲೋಟನು ಚೋಗರಿನಲ್ಲಿರುವುದಕ್ಕೆ ಹೆದರಿ ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಕರೆದುಕೊಂಡು ಬೆಟ್ಟವನ್ನು ಹತ್ತಿ ಅಲ್ಲಿ ವಾಸಮಾಡಿದನು. ಅವನೂ ಅವನ ಇಬ್ಬರು ಹೆಣ್ಣುಮಕ್ಕಳೂ ಒಂದು ಗವಿಯಲ್ಲಿ ವಾಸಮಾಡಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 38 Verses, Current Verse 30 of Total Verses 38
  • ಲೋಟನು ಚೋಗರಿನಿಂದ ಏರಿಹೋಗಿ ತನ್ನ ಇಬ್ಬರು ಕುಮಾರ್ತೆಯರ ಸಂಗಡ ಬೆಟ್ಟದಲ್ಲಿ ವಾಸ ಮಾಡಿದನು; ಯಾಕಂದರೆ ಚೋಗರದಲ್ಲಿ ವಾಸಿಸು ವದಕ್ಕೆ ಅವನು ಭಯಪಟ್ಟನು. ಅಲ್ಲಿ ಅವನೂ ಅವನ ಇಬ್ಬರು ಕುಮಾರ್ತೆಯರೂ ಒಂದು ಗವಿಯಲ್ಲಿ ವಾಸವಾಗಿದ್ದರು.
  • ERVKN

    ಚೋಗರ್ ಊರಿನಲ್ಲಿ ವಾಸಮಾಡಿಕೊಂಡಿರಲು ಲೋಟನಿಗೆ ಹೆದರಿಕೆಯಾಯಿತು. ಆದ್ದರಿಂದ ಅವನು ಮತ್ತು ಅವನ ಹೆಣ್ಣುಮಕ್ಕಳು ಬೆಟ್ಟಪ್ರದೇಶಕ್ಕೆ ಹೋಗಿ ಗುಹೆಯೊಂದರಲ್ಲಿ ವಾಸಿಸತೊಡಗಿದರು.
  • IRVKN

    ಲೋಟನು ಚೋಗರಿನಲ್ಲಿರುವುದಕ್ಕೆ ಹೆದರಿ ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಕರೆದುಕೊಂಡು ಬೆಟ್ಟವನ್ನು ಹತ್ತಿ ಅಲ್ಲಿ ವಾಸಮಾಡಿದನು. ಅವನೂ ಅವನ ಇಬ್ಬರು ಹೆಣ್ಣುಮಕ್ಕಳೂ ಒಂದು ಗವಿಯಲ್ಲಿ ವಾಸಮಾಡಿದರು.
Total 38 Verses, Current Verse 30 of Total Verses 38
×

Alert

×

kannada Letters Keypad References