KNV
20. ಆದರೆ ಯಾಕೋಬನು ತಾನು ಓಡಿ ಹೋಗುವದನ್ನು ಅರಾಮ್ಯನಾದ ಲಾಬಾನನಿಗೆ ತಿಳಿಸದೆ ಕಳ್ಳತನದಿಂದ ಹೋದನು.
ERVKN
20. ಅರಾಮ್ಯನಾದ ಲಾಬಾನನಿಗೆ ಯಾಕೋಬನು ಮೋಸ ಮಾಡಿದನು. ತಾನು ಹೋಗುತ್ತಿರುವುದಾಗಿ ಯಾಕೋಬನು ಅವನಿಗೆ ತಿಳಿಸಲಿಲ್ಲ.
IRVKN
20. ಆದರೆ ಯಾಕೋಬನು ತಾನು ಹೋಗುತ್ತೇನೆಂದು ಅರಾಮ್ಯನಾದ ಲಾಬಾನನಿಗೆ ತಿಳಿಸದೆ ಅವನನ್ನು ಮೋಸಗೊಳಿಸಿ ಹೊರಟುಬಿಟ್ಟನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN