KNV
43. ಲಾಬಾನನು ಅದಕ್ಕೆ ಉತ್ತರವಾಗಿ ಯಾಕೋಬನಿಗೆ --ಈ ಕುಮಾರ್ತೆಯರು ನನ್ನ ಕುಮಾರ್ತೆಯರೇ; ಈ ಮಕ್ಕಳೂ ನನ್ನ ಮಕ್ಕಳೇ; ಈ ಮಂದೆಯೂ ನನ್ನ ಮಂದೆಯೇ; ಅಂತೂ ನೀನು ನೋಡುವದೆಲ್ಲಾ ನನ್ನದೇ. ಹಾಗಾದರೆ ನನ್ನ ಕುಮಾರ್ತೆಯರಿಗಾಗಲಿ ಅವರು ಹೆತ್ತ ಮಕ್ಕಳಿಗಾಗಲಿ ನಾನು ಈಹೊತ್ತು ಏನು ಮಾಡಲಿ?
ERVKN
43. ಲಾಬಾನನು ಯಾಕೋಬನಿಗೆ, “ಈ ಸ್ತ್ರೀಯರು ನನ್ನ ಮಕ್ಕಳು. ಅವರ ಮಕ್ಕಳು ನನಗೆ ಸೇರಿದವರು; ಈ ಪಶುಗಳು ನನ್ನವು. ನೀನು ಇಲ್ಲಿ ನೋಡುವ ಪ್ರತಿಯೊಂದೂ ನನಗೆ ಸೇರಿದ್ದು. ಆದರೆ ನನ್ನ ಹೆಣ್ಣುಮಕ್ಕಳನ್ನಾಗಲಿ ಅವರ ಮಕ್ಕಳನ್ನಾಗಲಿ ತೆಗೆದುಕೊಳ್ಳಲು ಸಾಧ್ಯವಿಲ್ಲ.
IRVKN
43. ಅದಕ್ಕೆ ಲಾಬಾನನು ಯಾಕೋಬನಿಗೆ, “ಈ ಪುತ್ರಿಯರು ನನ್ನ ಪುತ್ರಿಯರಲ್ಲವೇ, ಈ ಮಕ್ಕಳು ನನ್ನ ಮೊಮ್ಮಕ್ಕಳಲ್ಲವೇ, ಈ ಹಿಂಡುಗಳೂ ನನ್ನವೇ, ನಿನ್ನ ಕಣ್ಣು ಮುಂದೆ ಇರುವುದೆಲ್ಲವೂ ನನ್ನದೇ. ಹಾಗಾದರೆ ಈ ನನ್ನ ಪುತ್ರಿಯರಿಗೋಸ್ಕರವೂ, ಇವರು ಹೆತ್ತ ಮಕ್ಕಳಿಗೋಸ್ಕರವೂ ಈಗ ನಾನೇನು ಮಾಡಲಿ?
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN