ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
46. ಯಾಕೋಬನು ತನ್ನ ಸಹೋದರರಿಗೆ (ಕಡೆಯವರಿಗೆ)--ಕಲ್ಲುಗಳನ್ನು ಕೂಡಿಸಿರಿ ಅಂದನು. ಅವರು ಕಲ್ಲುಗಳನ್ನು ತಕ್ಕೊಂಡು ಒಂದು ಕುಪ್ಪೆ ಮಾಡಿ ಆ ಕುಪ್ಪೆಯ ಮೇಲೆ ಅವರು ಊಟಮಾಡಿದರು.

ERVKN
46. ಅವನು ತನ್ನ ಜನರಿಗೆ ಮತ್ತಷ್ಟು ಕಲ್ಲುಗಳನ್ನು ತೆಗೆದುಕೊಂಡು ಬಂದು ಕಲ್ಲಿನ ಕುಪ್ಪೆ ಮಾಡುವಂತೆ ಹೇಳಿದನು. ಬಳಿಕ ಅವರು ಆ ಕುಪ್ಪೆಯ ಬಳಿಯಲ್ಲಿ ಊಟಮಾಡಿದರು.

IRVKN
46. ಯಾಕೋಬನು ತನ್ನ ಕಡೆಯವರಿಗೆ, “ಕಲ್ಲುಗಳನ್ನು ಕೂಡಿಸಿರಿ” ಎಂದು ಹೇಳಲು ಅವರು ಕಲ್ಲುಗಳನ್ನು ಕೂಡಿಸಿ ಗುಡ್ಡೆ ಮಾಡಿದರು. ಅವರೆಲ್ಲರೂ ಆ ಗುಡ್ಡೆಯ ಬಳಿಯಲ್ಲಿ ಭೋಜನವನ್ನು ಮಾಡಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 55 Verses, Current Verse 46 of Total Verses 55
  • ಯಾಕೋಬನು ತನ್ನ ಸಹೋದರರಿಗೆ (ಕಡೆಯವರಿಗೆ)--ಕಲ್ಲುಗಳನ್ನು ಕೂಡಿಸಿರಿ ಅಂದನು. ಅವರು ಕಲ್ಲುಗಳನ್ನು ತಕ್ಕೊಂಡು ಒಂದು ಕುಪ್ಪೆ ಮಾಡಿ ಆ ಕುಪ್ಪೆಯ ಮೇಲೆ ಅವರು ಊಟಮಾಡಿದರು.
  • ERVKN

    ಅವನು ತನ್ನ ಜನರಿಗೆ ಮತ್ತಷ್ಟು ಕಲ್ಲುಗಳನ್ನು ತೆಗೆದುಕೊಂಡು ಬಂದು ಕಲ್ಲಿನ ಕುಪ್ಪೆ ಮಾಡುವಂತೆ ಹೇಳಿದನು. ಬಳಿಕ ಅವರು ಆ ಕುಪ್ಪೆಯ ಬಳಿಯಲ್ಲಿ ಊಟಮಾಡಿದರು.
  • IRVKN

    ಯಾಕೋಬನು ತನ್ನ ಕಡೆಯವರಿಗೆ, “ಕಲ್ಲುಗಳನ್ನು ಕೂಡಿಸಿರಿ” ಎಂದು ಹೇಳಲು ಅವರು ಕಲ್ಲುಗಳನ್ನು ಕೂಡಿಸಿ ಗುಡ್ಡೆ ಮಾಡಿದರು. ಅವರೆಲ್ಲರೂ ಆ ಗುಡ್ಡೆಯ ಬಳಿಯಲ್ಲಿ ಭೋಜನವನ್ನು ಮಾಡಿದರು.
Total 55 Verses, Current Verse 46 of Total Verses 55
×

Alert

×

kannada Letters Keypad References