KNV
10. ದೇವರು ಅವನಿಗೆ--ಈಗ ನಿನಗೆ ಯಾಕೋಬನೆಂದು ಹೆಸರಿ ರುವದು. ಆದರೆ ಇನ್ನು ಮೇಲೆ ನೀನು ಯಾಕೋಬ ನೆಂದು ಕರೆಯಲ್ಪಡದೆ ಇಸ್ರಾಯೇಲ್ ಎಂದು ಕರೆಯಲ್ಪಡುವಿ ಎಂದು ಹೇಳಿ ಅವನಿಗೆ ಇಸ್ರಾಯೇಲ್ ಎಂದು ಹೆಸರಿಟ್ಟನು.
ERVKN
10. ದೇವರು ಯಾಕೋಬನಿಗೆ, “ನಿನ್ನ ಹೆಸರು ಯಾಕೋಬ. ಆದರೆ ನಾನು ಆ ಹೆಸರನ್ನು ಬದಲಾಯಿಸುವೆನು. ಇನ್ನು ಮುಂದೆ ನೀನು ಯಾಕೋಬನೆಂದು ಕರೆಸಿಕೊಳ್ಳುವುದಿಲ್ಲ. ನಿನ್ನ ಹೊಸ ಹೆಸರು ‘ಇಸ್ರೇಲ್’ ” ಎಂದು ಹೇಳಿ ಅವನಿಗೆ “ಇಸ್ರೇಲ್” ಎಂದು ಹೆಸರಿಟ್ಟನು.
IRVKN
10. ದೇವರು ಅವನಿಗೆ, “ಈಗ ನಿನಗೆ ಯಾಕೋಬನೆಂದು ಹೆಸರಿರುವುದು. ಇನ್ನು ಮೇಲೆ ನೀನು ಯಾಕೋಬನೆಂದು ಕರೆಯಿಸಿಕೊಳ್ಳದೆ ‘ಇಸ್ರಾಯೇಲ್’ ಎಂದು ಕರೆಯಿಸಿಕೊಳ್ಳುವೆ” ಎಂದು ಹೇಳಿ ಅವನಿಗೆ ಇಸ್ರಾಯೇಲ್ ಎಂದು ಹೆಸರಿಟ್ಟನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN