KNV
14. ಯಾಕೋಬನು ತನ್ನ ಸಂಗಡ ಮಾತನಾಡಿದ ಸ್ಥಳದಲ್ಲಿ ಸ್ತಂಭವನ್ನು ಅಂದರೆ ಕಲ್ಲಿನ ಸ್ತಂಭವನ್ನು ನಿಲ್ಲಿಸಿ ಪಾನಾರ್ಪಣೆಮಾಡಿ ಅದರ ಮೇಲೆ ಎಣ್ಣೆಯನ್ನು ಹೊಯ್ದನು.
ERVKN
14. (14-15) ಯಾಕೋಬನು ಈ ಸ್ಥಳದಲ್ಲಿ ಜ್ಞಾಪಕಾರ್ಥವಾಗಿ ಒಂದು ಸ್ಮಾರಕಕಲ್ಲನ್ನು ನಿಲ್ಲಿಸಿ ಅದರ ಮೇಲೆ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಸುರಿದನು. ಇದು ಒಂದು ವಿಶೇಷವಾದ ಸ್ಥಳ. ಯಾಕೆಂದರೆ ಅಲ್ಲಿ ದೇವರು ಯಾಕೋಬನೊಂದಿಗೆ ಮಾತಾಡಿದನು. ಯಾಕೋಬನು ಆ ಸ್ಥಳಕ್ಕೆ “ಬೇತೇಲ್” ಎಂದು ಹೆಸರಿಟ್ಟನು.
IRVKN
14. ಯಾಕೋಬನು ತನ್ನ ಸಂಗಡ ದೇವರು ಮಾತನಾಡಿದ ಸ್ಥಳದಲ್ಲಿ ಕಲ್ಲಿನ ಸ್ತಂಭವನ್ನು ನಿಲ್ಲಿಸಿ ಅದರ ಮೇಲೆ ಪಾನಕಾಭಿಷೇಕಮಾಡಿ ಎಣ್ಣೆಯನ್ನು ಹೊಯ್ದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN