KNV
22. ಇಸ್ರಾಯೇಲನು ಆ ದೇಶದಲ್ಲಿ ವಾಸವಾಗಿದ್ದಾಗ ರೂಬೇನನು ಹೋಗಿ ತನ್ನ ತಂದೆಯ ಉಪಪತ್ನಿಯಾದ ಬಿಲ್ಹಳ ಸಂಗಡ ಮಲಗಿದನು. ಅದನ್ನು ಇಸ್ರಾಯೇಲನು ಕೇಳಿದನು. ಯಾಕೋಬನಿಗೆ ಹನ್ನೆರಡು ಮಂದಿ ಕುಮಾರರು ಇದ್ದರು.
ERVKN
22. ಇಸ್ರೇಲನು ಸ್ವಲ್ಪಕಾಲದವರೆಗೆ ಅಲ್ಲಿ ಇಳಿದುಕೊಂಡನು. ಅವನು ಅಲ್ಲಿದ್ದಾಗ ರೂಬೇನನು ಇಸ್ರೇಲನ ದಾಸಿಯಾದ [*ದಾಸಿ ಅಥವಾ “ಉಪಪತ್ನಿ” ದಾಸಿಯಾಗಿದ್ದರೂ ಹೆಂಡತಿಯಂತಿದ್ದಳು.] ಬಿಲ್ಹಳೊಡನೆ ಮಲಗಿಕೊಂಡನು. ಇಸ್ರೇಲನು ಇದರ ಬಗ್ಗೆ ಕೇಳಿದಾಗ ತುಂಬ ಕೋಪಗೊಂಡನು. ಯಾಕೋಬನಿಗೆ (ಇಸ್ರೇಲ) ಹನ್ನೆರಡು ಗಂಡುಮಕ್ಕಳಿದ್ದರು.
IRVKN
22. ಇಸ್ರಾಯೇಲನು ಆ ದೇಶದಲ್ಲಿ ವಾಸವಾಗಿದ್ದಾಗ ರೂಬೇನನು ತನ್ನ ತಂದೆಯ ಉಪಪತ್ನಿಯಾದ ಬಿಲ್ಹಳನ್ನು ಸಂಗಮಿಸಿದನು. ಈ ಸಂಗತಿಯು ಇಸ್ರಾಯೇಲನಿಗೆ ತಿಳಿಯಿತು. ಯಾಕೋಬನಿಗೆ ಹನ್ನೆರಡು ಮಂದಿ ಗಂಡು ಮಕ್ಕಳಿದ್ದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN