KNV
26. ಲೇಯಳ ದಾಸಿ ಯಾದ ಜಿಲ್ಪಳ ಕುಮಾರರು: ಗಾದನು ಮತ್ತು ಆಶೇರನು. ಇವರೇ ಪದ್ದನ್ ಅರಾಮಿನಲ್ಲಿ ಯಾಕೋಬ ನಿಗೆ ಹುಟ್ಟಿದ ಕುಮಾರರು.
ERVKN
26. ಜಿಲ್ಪಳು ಲೇಯಳ ದಾಸಿ. ಜಿಲ್ಪಳ ಗಂಡುಮಕ್ಕಳು: ಗಾದ್ ಮತ್ತು ಆಶೇರ್. ಇವರೆಲ್ಲರು ಯಾಕೋಬನಿಗೆ ಪದ್ದನ್ಅರಾಮಿನಲ್ಲಿ ಹುಟ್ಟಿದ ಗಂಡುಮಕ್ಕಳು.
IRVKN
26. ಲೇಯಳ ದಾಸಿಯಾದ ಜಿಲ್ಪಳಲ್ಲಿ ಹುಟ್ಟಿದವರು: ಗಾದ್, ಆಶೇರ್. ಪದ್ದನ್ ಅರಾಮಿನಲ್ಲಿ ಯಾಕೋಬನಿಗೆ ಹುಟ್ಟಿದ ಮಕ್ಕಳು ಇವರೇ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN