ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
14. ತನ್ನ ಮನೆಯ ಮನುಷ್ಯರನ್ನು ಕರೆದು ಅವರಿಗೆ--ನೋಡಿರಿ, ಅವನು (ಗಂಡಸು) ನಮ್ಮನ್ನು ಹಾಸ್ಯಮಾಡುವದಕ್ಕೆ ಇಬ್ರಿಯನನ್ನು ನಮ್ಮಲ್ಲಿಗೆ ತಂದಿದ್ದಾನೆ. ಅವನು ನನ್ನ ಸಂಗಡ ಮಲಗುವದಕ್ಕೆ ನನ್ನ ಬಳಿಗೆ ಬಂದನು. ಆಗ ನಾನು ದೊಡ್ಡ ಶಬ್ದದಿಂದ ಕೂಗಿದೆನು.

ERVKN
14. ಮನೆಯ ಹೊರಗಿದ್ದ ಸೇವಕರನ್ನು ಕರೆದು, “ನೋಡಿ, ನಮಗೆ ಅವಮಾನ ಮಾಡುವುದಕ್ಕಾಗಿ ಈ ಇಬ್ರಿಯ ಗುಲಾಮನನ್ನು ಇಲ್ಲಿಗೆ ತರಲಾಗಿದೆ. ಅವನು ಮನೆಯೊಳಗೆ ಬಂದು ನನ್ನ ಮೇಲೆ ಬಲಾತ್ಕಾರ ಮಾಡಲು ಪ್ರಯತ್ನಿಸಿದ. ಆಗ ನಾನು ಗಟ್ಟಿಯಾಗಿ ಕೂಗಿಕೊಂಡೆ.

IRVKN



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 23 Verses, Current Verse 14 of Total Verses 23
  • ತನ್ನ ಮನೆಯ ಮನುಷ್ಯರನ್ನು ಕರೆದು ಅವರಿಗೆ--ನೋಡಿರಿ, ಅವನು (ಗಂಡಸು) ನಮ್ಮನ್ನು ಹಾಸ್ಯಮಾಡುವದಕ್ಕೆ ಇಬ್ರಿಯನನ್ನು ನಮ್ಮಲ್ಲಿಗೆ ತಂದಿದ್ದಾನೆ. ಅವನು ನನ್ನ ಸಂಗಡ ಮಲಗುವದಕ್ಕೆ ನನ್ನ ಬಳಿಗೆ ಬಂದನು. ಆಗ ನಾನು ದೊಡ್ಡ ಶಬ್ದದಿಂದ ಕೂಗಿದೆನು.
  • ERVKN

    ಮನೆಯ ಹೊರಗಿದ್ದ ಸೇವಕರನ್ನು ಕರೆದು, “ನೋಡಿ, ನಮಗೆ ಅವಮಾನ ಮಾಡುವುದಕ್ಕಾಗಿ ಈ ಇಬ್ರಿಯ ಗುಲಾಮನನ್ನು ಇಲ್ಲಿಗೆ ತರಲಾಗಿದೆ. ಅವನು ಮನೆಯೊಳಗೆ ಬಂದು ನನ್ನ ಮೇಲೆ ಬಲಾತ್ಕಾರ ಮಾಡಲು ಪ್ರಯತ್ನಿಸಿದ. ಆಗ ನಾನು ಗಟ್ಟಿಯಾಗಿ ಕೂಗಿಕೊಂಡೆ.
Total 23 Verses, Current Verse 14 of Total Verses 23
×

Alert

×

kannada Letters Keypad References