KNV
13. ಅದಕ್ಕವರು--ನಿನ್ನ ದಾಸರಾದ ನಾವು ಹನ್ನೆರಡು ಮಂದಿ ಸಹೋದರರು; ನಾವು ಕಾನಾನ್ ದೇಶದಲ್ಲಿರುವ ಒಬ್ಬ ಮನುಷ್ಯನ ಮಕ್ಕಳು. ಇಗೋ, ಈಗ ಚಿಕ್ಕವನು ನಮ್ಮ ತಂದೆಯೊಂದಿಗೆ ಇದ್ದಾನೆ. ಮತ್ತೊಬ್ಬನು ಇಲ್ಲ ಎಂದು ಹೇಳಿದರು.
ERVKN
13. ಅದಕ್ಕೆ ಅವರು, “ಇಲ್ಲ, ನಾವೆಲ್ಲಾ ಸಹೋದರರು. ನಮ್ಮ ಕುಟುಂಬದಲ್ಲಿ ಹನ್ನೆರಡು ಮಂದಿ ಅಣ್ಣತಮ್ಮಂದಿರು. ನಮ್ಮೆಲ್ಲರಿಗೂ ಒಬ್ಬನೇ ತಂದೆ. ನಮ್ಮ ಕಿರಿಯ ತಮ್ಮನು ನಮ್ಮ ತಂದೆಯೊಂದಿಗೆ ಮನೆಯಲ್ಲಿದ್ದಾನೆ; ಇನ್ನೊಬ್ಬ ತಮ್ಮನು ಹೊರಟುಹೋದನು. ತಮ್ಮ ಸೇವಕರಾದ ನಾವು ಕಾನಾನ್ ದೇಶದಿಂದ ಬಂದವರು” ಎಂದು ಹೇಳಿದರು.
IRVKN
13. ಅದಕ್ಕೆ ಅವರು, “ತಮ್ಮ ಸೇವಕರಾದ ನಾವು ಹನ್ನೆರಡು ಮಂದಿ ಅಣ್ಣತಮ್ಮಂದಿರು, ನಾವು ಕಾನಾನ್ ದೇಶದವರು, ಒಬ್ಬ ತಂದೆಯ ಮಕ್ಕಳು. ನಮ್ಮಲ್ಲಿ ಚಿಕ್ಕವನು ತಂದೆಯ ಬಳಿಯಲ್ಲಿದ್ದಾನೆ. ಮತ್ತೊಬ್ಬನು ಇಲ್ಲ” ಎಂದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN