KNV
23. ಆದರೆ ಅವನು ಅವರು ಆಡಿದ್ದನ್ನು ತಿಳಿದುಕೊಳ್ಳುತ್ತಾನೆಂದು ಅವರಿಗೆ ಗೊತ್ತಾಗಲಿಲ್ಲ; ದ್ವಿಭಾಷೆಯಿಂದ ಅವರ ಸಂಗಡ ಮಾತನಾಡಿದನು.
ERVKN
23. ಯೋಸೇಫನು ತನ್ನ ಸಹೋದರರೊಂದಿಗೆ ಭಾಷಾಂತರಕಾರನ ಮೂಲಕ ಮಾತಾಡುತ್ತಿದ್ದನು. ಆದ್ದರಿಂದ ಆ ಸಹೋದರರು ತಮ್ಮ ಭಾಷೆ ಯೋಸೇಫನಿಗೆ ಅರ್ಥವಾಗುವುದಿಲ್ಲವೆಂದು ತಿಳಿದುಕೊಂಡಿದ್ದರು. ಆದರೆ ಯೋಸೇಫನಿಗೆ ಅವರ ಮಾತುಗಳೆಲ್ಲಾ ಅರ್ಥವಾಯಿತು.
IRVKN
23. ಯೋಸೇಫನು ದ್ವಿಭಾಷೆಯಲ್ಲಿ ಮಾತನಾಡಬಲ್ಲ ಅನುವಾದಕರೊಂದಿಗೆ ಮಾತನಾಡಿದ್ದರಿಂದ ಅವರು ತಮ್ಮ ಮಾತು ಅವನಿಗೆ ಗೊತ್ತಾಗುತ್ತದೆಂದು ತಿಳಿಯಲಿಲ್ಲ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN