KNV
9. ನೋಹನ ವಂಶಾವಳಿಗಳು ಇವೇ: ನೋಹನು ತನ್ನ ವಂಶದವರಲ್ಲಿ ನೀತಿವಂತನೂ ಸಂಪೂರ್ಣನೂ ಆಗಿದ್ದನು; ನೋಹನು ದೇವರ ಸಂಗಡ ನಡೆಯು ತ್ತಿದ್ದನು.
ERVKN
9. ಇದು ನೋಹನ ಚರಿತ್ರೆ. ಅವನು ತನ್ನ ಜೀವಮಾನವೆಲ್ಲಾ ನೀತಿವಂತನಾಗಿದ್ದನು; ಯಾವಾಗಲೂ ದೇವರನ್ನೇ ಅನುಸರಿಸುತ್ತಿದ್ದನು.
IRVKN
9. ನೋಹನ ಚರಿತ್ರೆ: ನೋಹನು ಸತ್ಯವಂತನೂ ಎಲ್ಲಾ ಜನರಲ್ಲಿ ನೀತಿವಂತನು ಆಗಿದ್ದನು; ಅವನು ದೇವರೊಂದಿಗೆ ಅನ್ಯೋನ್ಯವಾಗಿ ನಡೆದುಕೊಂಡನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN