KNV
6. ಇದಲ್ಲದೆ ದೇವರು ಮೊದಲು ಹುಟ್ಟಿದಾತನನ್ನು ಲೋಕದೊಳಗೆ ಬರ ಮಾಡುವಾಗ--ದೇವದೂತರೆಲ್ಲರೂ ಆತನನ್ನು ಆರಾಧಿಸಲಿ ಎಂದು ಹೇಳುತ್ತಾನೆ.
ERVKN
6. ದೇವರು ತನ್ನ ಚೊಚ್ಚಲ ಮಗನನ್ನು ಈ ಲೋಕಕ್ಕೆ ಬರಮಾಡುವಾಗ, ಆತನು ಹೇಳುವುದೇನೆಂದರೆ, “ದೇವದೂತರೆಲ್ಲರೂ ಆತನನ್ನು ಆರಾಧಿಸಲಿ.” ಧರ್ಮೋಪದೇಶ. 32:43
IRVKN
6. ಇದಲ್ಲದೆ ದೇವರು ತನ್ನ ಚೊಚ್ಚಲು ಮಗನನ್ನು ಭೂಲೋಕಕ್ಕೆ ತಿರುಗಿ ಬರಮಾಡುವಾಗ [* ಧರ್ಮೋ 32:43; ಕೀರ್ತ 97:7:] “ದೇವದೂತರೆಲ್ಲರೂ ಆತನನ್ನು ಆರಾಧಿಸಬೇಕು” ಎಂದು ಆಜ್ಞಾಪಿಸಿದ್ದಾನೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN