ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಇಬ್ರಿಯರಿಗೆ
KNV
6. ಆದದರಿಂದ--ಕರ್ತನು ನನ್ನ ಸಹಾಯಕನು, ಭಯಪಡೆನು, ಮನುಷ್ಯನು ನನಗೆ ಏನು ಮಾಡಾನು ಎಂದು ನಾವು ಧೈರ್ಯವಾಗಿ ಹೇಳಬಲ್ಲೆವು.

ERVKN
6. ಆದ್ದರಿಂದ ನಾವು ಖಚಿತವಾಗಿ ಹೀಗೆ ಹೇಳಬಹುದು: “ಪ್ರಭುವೇ ನನ್ನ ಸಹಾಯಕನು; ನಾನು ಹೆದರುವುದಿಲ್ಲ. ಜನರು ನನಗೆ ಏನೂ ಮಾಡಲಾರರು.” ಕೀರ್ತನೆ. 118:6

IRVKN
6. ಆದ್ದರಿಂದ, [§ ಕೀರ್ತ 118:6; 27:1:] “ಕರ್ತನು ನನ್ನ ಸಹಾಯಕನು ನಾನು ಭಯಪಡುವುದಿಲ್ಲ, [* ಕೀರ್ತ 56:4,11:] ಮನುಷ್ಯನು ನನಗೆ ಏನು ಮಾಡಿಯಾನು?” ಎಂದು ನಾವು ಧೈರ್ಯವಾಗಿ ಹೇಳಬಲ್ಲೆವು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 25 Verses, Current Verse 6 of Total Verses 25
  • ಆದದರಿಂದ--ಕರ್ತನು ನನ್ನ ಸಹಾಯಕನು, ಭಯಪಡೆನು, ಮನುಷ್ಯನು ನನಗೆ ಏನು ಮಾಡಾನು ಎಂದು ನಾವು ಧೈರ್ಯವಾಗಿ ಹೇಳಬಲ್ಲೆವು.
  • ERVKN

    ಆದ್ದರಿಂದ ನಾವು ಖಚಿತವಾಗಿ ಹೀಗೆ ಹೇಳಬಹುದು: “ಪ್ರಭುವೇ ನನ್ನ ಸಹಾಯಕನು; ನಾನು ಹೆದರುವುದಿಲ್ಲ. ಜನರು ನನಗೆ ಏನೂ ಮಾಡಲಾರರು.” ಕೀರ್ತನೆ. 118:6
  • IRVKN

    ಆದ್ದರಿಂದ, § ಕೀರ್ತ 118:6; 27:1: “ಕರ್ತನು ನನ್ನ ಸಹಾಯಕನು ನಾನು ಭಯಪಡುವುದಿಲ್ಲ, * ಕೀರ್ತ 56:4,11: ಮನುಷ್ಯನು ನನಗೆ ಏನು ಮಾಡಿಯಾನು?” ಎಂದು ನಾವು ಧೈರ್ಯವಾಗಿ ಹೇಳಬಲ್ಲೆವು.
Total 25 Verses, Current Verse 6 of Total Verses 25
×

Alert

×

kannada Letters Keypad References