KNV
2. ತಾನೂ ಬಲಹೀನನಾಗಿರುವದರಿಂದ ಅವನು ಜ್ಞಾನವಿಲ್ಲದವರ ಮೇಲೆಯೂ ಮಾರ್ಗ ತಪ್ಪಿದವರ ಮೇಲೆಯೂ ಕರುಣೆ ತೋರಿಸಬಲ್ಲನು.
ERVKN
2. ಅವನು ಜನರೆಲ್ಲರಂತೆ ದುರ್ಬಲನಾಗಿರುವುದರಿಂದ ಅರ್ಥಮಾಡಿಕೊಳ್ಳದ ಮತ್ತು ದಾರಿತಪ್ಪಿದ ಜನರ ವಿಷಯದಲ್ಲಿ ತಾಳ್ಮೆಯಿಂದ ಸಹಿಸಿಕೊಳ್ಳಲು ಶಕ್ತನಾಗಿದ್ದಾನೆ.
IRVKN
2. [§ ಇಬ್ರಿ. 7:28:] ತಾನೂ ಸಹ ಬಲಹೀನನಾಗಿರುವುದರಿಂದ [* ಇಬ್ರಿ. 2:18; 4:15:] ಅವನು ಅಜ್ಞಾನಿಗಳಿಗೂ ಮತ್ತು ಮಾರ್ಗತಪ್ಪಿದವರಿಗೂ ದಯಾಪರನಾಗಿ ನಡೆದುಕೊಳ್ಳುವುದಕ್ಕೆ ಶಕ್ತನಾಗಿರುವನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN