KNV
4. ಇದಲ್ಲದೆ ಯಾವನೂ ತನ್ನಷ್ಟಕ್ಕೆ ತಾನೇ ಈ ಗೌರವವನ್ನು ವಹಿಸಿಕೊಳ್ಳದೆ ಆರೋನನಂತೆ ದೇವರಿಂದ ಕರೆಯಲ್ಪಟ್ಟು ವಹಿಸಿಕೊಳ್ಳುತ್ತಾನೆ.
ERVKN
4. ಪ್ರಧಾನಯಾಜಕನಾಗಿ ನೇಮಿಸಲ್ಪಡುವುದು ಒಂದು ಗೌರವ. ಆದರೆ ಯಾರೂ ತಮ್ಮನ್ನು ತಾವೇ ಈ ಕಾರ್ಯಕ್ಕೆ ಆರಿಸಿಕೊಳ್ಳುವುದಿಲ್ಲ. ದೇವರು ಆರೋನನನ್ನು ಕರೆದಂತೆ, ಆ ವ್ಯಕ್ತಿಯನ್ನು ಕರೆಯಬೇಕು.
IRVKN
4. [‡ ಅರಣ್ಯ 16:5, 40; 18:7; 2 ಪೂರ್ವ 26:18:] ಯಾವನೂ ತನ್ನಷ್ಟಕ್ಕೆ ತಾನೇ ಈ ಗೌರವ ಪದವಿಯನ್ನು ವಹಿಸಿಕೊಳ್ಳುವುದಕ್ಕಾಗುವುದಿಲ್ಲ, ಆದರೆ [§ ವಿಮೋ 28:1; 1ಪೂರ್ವ 23:13:] ಆರೋನನಂತೆ ದೇವರಿಂದ ಕರೆಯಲ್ಪಟ್ಟು ವಹಿಸಿಕೊಳ್ಳುತ್ತಾನೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN