KNV
8. ಹೀಗೆ ಆತನು ಮಗನಾಗಿದ್ದರೂ ತಾನು ಅನುಭ ವಿಸಿದ ಬಾಧೆಗಳಿಂದಲೇ ವಿಧೇಯತೆಯನ್ನು ಕಲಿತು ಕೊಂಡನು.
ERVKN
8. ಆತನು ದೇವರ ಮಗನಾಗಿದ್ದಾನೆ. ಆದರೂ ಹಿಂಸೆಗೊಳಗಾಗಿ, ತಾನು ಅನುಭವಿಸಿದ ಹಿಂಸೆಗಳಿಂದಲೇ ವಿಧೇಯನಾಗಿರುವುದನ್ನು ಕಲಿತುಕೊಂಡನು.
IRVKN
8. ಹೀಗೆ [§ ಇಬ್ರಿ. 1:2:] ಆತನು ಮಗನಾಗಿದ್ದರೂ ತಾನು [* ಫಿಲಿ. 2:8:] ಅನುಭವಿಸಿದ ಬಾಧೆಗಳಿಂದಲೇ ವಿಧೇಯತೆಯನ್ನು ಕಲಿತುಕೊಂಡನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN