KNV
25. ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವದಕ್ಕೆ ಶಕ್ತನಾಗಿದ್ದಾನೆ; ಅವರಿ ಗೋಸ್ಕರ ವಿಜ್ಞಾಪನೆಮಾಡುವದಕ್ಕೆ ಯಾವಾಗಲೂ ಬದುಕವವನಾಗಿದ್ದಾನೆ.
ERVKN
25. ಆದ್ದರಿಂದಲೇ ತನ್ನ ಮೂಲಕ ದೇವರ ಬಳಿಗೆ ಬರುವ ಜನರನ್ನು ಯೇಸು ಯಾವಾಗಲೂ ರಕ್ಷಿಸಬಲ್ಲನು. ಏಕೆಂದರೆ ಆತನು ಸದಾಕಾಲ ಜೀವಿಸುವವನಾಗಿದ್ದಾನೆ ಮತ್ತು ಜನರು ದೇವರ ಸನ್ನಿಧಿಗೆ ಬಂದಾಗ ಜನರಿಗೆ ಸಹಾಯ ಮಾಡಲು ಸಿದ್ಧನಾಗಿದ್ದಾನೆ.
IRVKN
25. ಇಂಥವನೇ ನಮಗೆ ಬೇಕಾಗಿರುವ ಮಹಾಯಾಜಕನು, ಈತನು [§ ಕೀರ್ತ 16:10; ಪ್ರಕ 15:4; 16:5:] ಪರಿಶುದ್ಧನೂ, ನಿರ್ದೋಷಿಯೂ, ನಿಷ್ಕಳಂಕನೂ, [* ಇಬ್ರಿ. 4:15:] ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವವನು, [† ಇಬ್ರಿ. 8:1; 4:14:] ಆಕಾಶಮಂಡಲಗಳಿಗಿಂತ ಉನ್ನತದಲ್ಲಿರುವವನೂ ಆಗಿರುವನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN