KNV
27. ಮೊದಲು ತನ್ನ ಸ್ವಂತ ಪಾಪಪರಿಹಾರಕ್ಕಾಗಿ ಆಮೇಲೆ ಜನರ ಪಾಪ ಪರಿಹಾರಕ್ಕಾಗಿ ಯಜ್ಞಾರ್ಪಣೆ ಮಾಡುವ ಮಹಾ ಯಾಜಕರಂತೆ ಈತನು ಪ್ರತಿನಿತ್ಯವೂ ಸಮರ್ಪಿಸ ಬೇಕಾದ ಅವಶ್ಯವಿಲ್ಲ. ಯಾಕಂದರೆ ಈತನು ತನ್ನನ್ನೇ ಸಮರ್ಪಿಸಿಕೊಂಡು ಒಂದೇ ಸಾರಿ ಆ ಕೆಲಸವನ್ನು ಮಾಡಿ ಮುಗಿಸಿದನು.
ERVKN
27. ಆತನು ಬೇರೆ ಯಾಜಕರಂತಲ್ಲ. ಅವರಾದರೋ ಪ್ರತಿ ದಿನವೂ ಯಜ್ಞಗಳನ್ನು ಅರ್ಪಿಸಬೇಕು. ಅವರು ತಮ್ಮ ಸ್ವಂತ ಪಾಪಗಳಿಗಾಗಿ ಯಜ್ಞಗಳನ್ನು ಅರ್ಪಿಸಿದ ನಂತರ ಬೇರೆಯವರ ಪಾಪಗಳಿಗಾಗಿ ಅರ್ಪಿಸಬೇಕು. ಆದರೆ ಕ್ರಿಸ್ತನು ಹಾಗೆ ಮಾಡಬೇಕಾಗಿಲ್ಲ. ಆತನು ತನ್ನನ್ನೇ ಯಜ್ಞವಾಗಿ ಅರ್ಪಿಸಿಕೊಂಡು ಒಂದೇ ಸಾರಿ ಆ ಕೆಲಸವನ್ನು ಮಾಡಿ ಮುಗಿಸಿದನು.
IRVKN
27. ಧರ್ಮಶಾಸ್ತ್ರವು [* ಇಬ್ರಿ. 5:2:] ದುರ್ಬಲರಾದ ಮನುಷ್ಯರನ್ನು ಮಹಾಯಾಜಕರನ್ನಾಗಿ ನೇಮಕ ಮಾಡುತ್ತದೆ. ಆದರೆ ಧರ್ಮಶಾಸ್ತ್ರದ ತರುವಾಯ ಪ್ರತಿಜ್ಞೆಯೊಡನೆ ಬಂದ ವಾಕ್ಯವು ಸದಾಕಾಲಕ್ಕೂ [† ಇಬ್ರಿ. 2:10; 5:9:] ಸರ್ವಸಂಪೂರ್ಣನಾಗಿರುವ ಮಗನನ್ನೇ ಯಾಜಕನನ್ನಾಗಿ ನೇಮಕ ಮಾಡಿದೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN