ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
3. ಯೆಹೂದದ ಅರಸನಾದ ಯೋಷೀಯನ ಮಗನಾಗಿರುವ ಯೆಹೋಯಾ ಕೀಮನ ದಿನಗಳಲ್ಲಿಯೂ ಕೂಡ ಯೆಹೂದದ ಅರಸ ನಾದ ಯೋಷೀಯನ ಮಗನಾಗಿರುವ ಚಿದ್ಕೀಯನ ಹನ್ನೊಂದನೇ ವರುಷದ ಅಂತ್ಯದ ವರೆಗೂ ಐದನೇ ತಿಂಗಳಲ್ಲಿ ಯೆರೂಸಲೇಮು ಸೆರೆಯಾಗಿ ಒಯ್ಯಲ್ಪಡು ವವರೆಗೂ ಕರ್ತನ ವಾಕ್ಯವು ಉಂಟಾಯಿತು.

ERVKN
3. ಯೆಹೋಯಾಕೀಮನು ಯೆಹೂದದಲ್ಲಿ ಆಳುವಾಗಲೂ ಯೆಹೋವನು ಯೆರೆಮೀಯನೊಂದಿಗೆ ಮಾತನಾಡುವದನ್ನು ಮುಂದುವರೆಸಿದನು. ಯೆಹೋಯಾಕೀಮನು ಯೋಷೀಯನ ಮಗನು. ಯೆಹೂದದಲ್ಲಿ ಚಿದ್ಕೀಯನು ಆಳಿದ ಹನ್ನೊಂದು ವರ್ಷ ಐದು ತಿಂಗಳ ಕಾಲ ಯೆಹೋವನು ಯೆರೆಮೀಯನೊಂದಿಗೆ ಮಾತನಾಡುವದನ್ನು ಮುಂದುವರೆಸಿದನು. ಚಿದ್ಕೀಯನು ಸಹ ಯೋಷೀಯನ ಮಗನಾಗಿದ್ದನು. ಚಿದ್ಕೀಯನ ಆಳ್ವಿಕೆಯ ಹನ್ನೊಂದನೇ ವರ್ಷದ ಐದನೆಯ ತಿಂಗಳಿನಲ್ಲಿ ಜೆರುಸಲೇಮಿನ ನಿವಾಸಿಗಳು ಸೆರೆ ಒಯ್ಯಲ್ಪಟ್ಟರು.

IRVKN
3. ಇದಲ್ಲದೆ ಯೆಹೂದದ ಅರಸನೂ, ಯೋಷೀಯನ ಮಗನೂ ಆದ ಯೆಹೋಯಾಕೀಮನ ಕಾಲದಿಂದ ಯೆಹೂದದ ಅರಸನೂ, ಯೋಷೀಯನ ಮಗನೂ ಆದ ಚಿದ್ಕೀಯನ ಆಳ್ವಿಕೆಯ ಹನ್ನೊಂದನೆಯ ವರ್ಷದ ಐದನೆಯ ತಿಂಗಳಿನಲ್ಲಿ ಯೆರೂಸಲೇಮಿನವರು ಸೆರೆಹೋಗುವ ತನಕ ಅವನು ಯೆಹೋವನ ವಾಕ್ಯವನ್ನು ಹೊಂದುತ್ತಾ ಇದ್ದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 19 Verses, Current Verse 3 of Total Verses 19
1 2 3 4 5 6 7 8 9 10 11
  • ಯೆಹೂದದ ಅರಸನಾದ ಯೋಷೀಯನ ಮಗನಾಗಿರುವ ಯೆಹೋಯಾ ಕೀಮನ ದಿನಗಳಲ್ಲಿಯೂ ಕೂಡ ಯೆಹೂದದ ಅರಸ ನಾದ ಯೋಷೀಯನ ಮಗನಾಗಿರುವ ಚಿದ್ಕೀಯನ ಹನ್ನೊಂದನೇ ವರುಷದ ಅಂತ್ಯದ ವರೆಗೂ ಐದನೇ ತಿಂಗಳಲ್ಲಿ ಯೆರೂಸಲೇಮು ಸೆರೆಯಾಗಿ ಒಯ್ಯಲ್ಪಡು ವವರೆಗೂ ಕರ್ತನ ವಾಕ್ಯವು ಉಂಟಾಯಿತು.
  • ERVKN

    ಯೆಹೋಯಾಕೀಮನು ಯೆಹೂದದಲ್ಲಿ ಆಳುವಾಗಲೂ ಯೆಹೋವನು ಯೆರೆಮೀಯನೊಂದಿಗೆ ಮಾತನಾಡುವದನ್ನು ಮುಂದುವರೆಸಿದನು. ಯೆಹೋಯಾಕೀಮನು ಯೋಷೀಯನ ಮಗನು. ಯೆಹೂದದಲ್ಲಿ ಚಿದ್ಕೀಯನು ಆಳಿದ ಹನ್ನೊಂದು ವರ್ಷ ಐದು ತಿಂಗಳ ಕಾಲ ಯೆಹೋವನು ಯೆರೆಮೀಯನೊಂದಿಗೆ ಮಾತನಾಡುವದನ್ನು ಮುಂದುವರೆಸಿದನು. ಚಿದ್ಕೀಯನು ಸಹ ಯೋಷೀಯನ ಮಗನಾಗಿದ್ದನು. ಚಿದ್ಕೀಯನ ಆಳ್ವಿಕೆಯ ಹನ್ನೊಂದನೇ ವರ್ಷದ ಐದನೆಯ ತಿಂಗಳಿನಲ್ಲಿ ಜೆರುಸಲೇಮಿನ ನಿವಾಸಿಗಳು ಸೆರೆ ಒಯ್ಯಲ್ಪಟ್ಟರು.
  • IRVKN

    ಇದಲ್ಲದೆ ಯೆಹೂದದ ಅರಸನೂ, ಯೋಷೀಯನ ಮಗನೂ ಆದ ಯೆಹೋಯಾಕೀಮನ ಕಾಲದಿಂದ ಯೆಹೂದದ ಅರಸನೂ, ಯೋಷೀಯನ ಮಗನೂ ಆದ ಚಿದ್ಕೀಯನ ಆಳ್ವಿಕೆಯ ಹನ್ನೊಂದನೆಯ ವರ್ಷದ ಐದನೆಯ ತಿಂಗಳಿನಲ್ಲಿ ಯೆರೂಸಲೇಮಿನವರು ಸೆರೆಹೋಗುವ ತನಕ ಅವನು ಯೆಹೋವನ ವಾಕ್ಯವನ್ನು ಹೊಂದುತ್ತಾ ಇದ್ದನು.
Total 19 Verses, Current Verse 3 of Total Verses 19
1 2 3 4 5 6 7 8 9 10 11
×

Alert

×

kannada Letters Keypad References