ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
18. ಏಕೆ ನನ್ನ ನೋವು ನಿತ್ಯವಾಗಿಯೂ ನನ್ನ ಗಾಯವು ವಾಸಿಯಾಗಲೊ ಲ್ಲದೆಯೂ ಸ್ವಸ್ಥವಾಗದೆಯೂ ಇದೆ? ನೀನು ನನಗೆ ಒಟ್ಟಾರೆ ನೀರು ಬತ್ತುವ ಕಳ್ಳ ತೊರೆಯಂತೆಯೂ ಸ್ಥಿರ ವಿಲ್ಲದ ನೀರಿನಂತೆಯೂ ಇರಬೇಕೋ.

ERVKN
18. ಹೀಗಿದ್ದರೂ ನನಗೇಕೆ ವ್ಯಥೆ ಉಂಟಾಗುತ್ತಿದೆ ಎಂಬುದು ನನಗೆ ಅರ್ಥವಾಗುತ್ತಿಲ್ಲ. ನನ್ನ ಗಾಯ ಏಕೆ ಗುಣವಾಗುತ್ತಿಲ್ಲ? ಏಕೆ ವಾಸಿಯಾಗುತ್ತಿಲ್ಲ ಎಂಬುದು ನನಗೆ ತಿಳಿಯದು. ಯೆಹೋವನೇ, ನಿನ್ನಲ್ಲಿ ಬದಲಾವಣೆಯಾಗಿದೆ ಎಂದು ನನಗೆ ಅನಿಸುತ್ತಿದೆ. ನೀನು ಪ್ರವಾಹ ನಿಂತುಹೋದ ನೀರಿನ ಬುಗ್ಗೆಯಂತಿರುವೆ.

IRVKN
18. ಏಕೆ ನನ್ನ ವ್ಯಥೆಯು ನಿರಂತರವಾಗಿದೆ? ನನ್ನ ಗಾಯವು ಗಡುಸಾಗಿ ಗುಣಹೊಂದದೆ ಇರುವುದು ಏಕೆ? ನೀನು ನನಗೆ ನೀರು ಬತ್ತುವ ಕಳ್ಳತೊರೆಯಂತಿರಬೇಕೋ?” ಎಂದು ಅರಿಕೆಮಾಡಿಕೊಂಡೆನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 21 Verses, Current Verse 18 of Total Verses 21
1 2 3 4 5 6 7 8 9
10 11 12 13 14 15 16 17 18 19 20 21
  • ಏಕೆ ನನ್ನ ನೋವು ನಿತ್ಯವಾಗಿಯೂ ನನ್ನ ಗಾಯವು ವಾಸಿಯಾಗಲೊ ಲ್ಲದೆಯೂ ಸ್ವಸ್ಥವಾಗದೆಯೂ ಇದೆ? ನೀನು ನನಗೆ ಒಟ್ಟಾರೆ ನೀರು ಬತ್ತುವ ಕಳ್ಳ ತೊರೆಯಂತೆಯೂ ಸ್ಥಿರ ವಿಲ್ಲದ ನೀರಿನಂತೆಯೂ ಇರಬೇಕೋ.
  • ERVKN

    ಹೀಗಿದ್ದರೂ ನನಗೇಕೆ ವ್ಯಥೆ ಉಂಟಾಗುತ್ತಿದೆ ಎಂಬುದು ನನಗೆ ಅರ್ಥವಾಗುತ್ತಿಲ್ಲ. ನನ್ನ ಗಾಯ ಏಕೆ ಗುಣವಾಗುತ್ತಿಲ್ಲ? ಏಕೆ ವಾಸಿಯಾಗುತ್ತಿಲ್ಲ ಎಂಬುದು ನನಗೆ ತಿಳಿಯದು. ಯೆಹೋವನೇ, ನಿನ್ನಲ್ಲಿ ಬದಲಾವಣೆಯಾಗಿದೆ ಎಂದು ನನಗೆ ಅನಿಸುತ್ತಿದೆ. ನೀನು ಪ್ರವಾಹ ನಿಂತುಹೋದ ನೀರಿನ ಬುಗ್ಗೆಯಂತಿರುವೆ.
  • IRVKN

    ಏಕೆ ನನ್ನ ವ್ಯಥೆಯು ನಿರಂತರವಾಗಿದೆ? ನನ್ನ ಗಾಯವು ಗಡುಸಾಗಿ ಗುಣಹೊಂದದೆ ಇರುವುದು ಏಕೆ? ನೀನು ನನಗೆ ನೀರು ಬತ್ತುವ ಕಳ್ಳತೊರೆಯಂತಿರಬೇಕೋ?” ಎಂದು ಅರಿಕೆಮಾಡಿಕೊಂಡೆನು.
Total 21 Verses, Current Verse 18 of Total Verses 21
1 2 3 4 5 6 7 8 9
10 11 12 13 14 15 16 17 18 19 20 21
×

Alert

×

kannada Letters Keypad References