ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
10. ಇದಲ್ಲದೆ ಉಲ್ಲಾಸದ ಶಬ್ದವನ್ನೂ ಸಂತೋಷದ ಸ್ವರವನ್ನೂ ಮದಲಿಂಗನ ಸ್ವರವನ್ನೂ ಮದಲಗಿತ್ತಿಯ ಸ್ವರವನ್ನೂ ಬೀಸುವ ಕಲ್ಲಿನ ಶಬ್ದವನ್ನೂ ದೀಪದ ಬೆಳಕನ್ನೂ ಅವರೊಳಗಿಂದ ತೆಗೆದುಹಾಕುತ್ತೇನೆ.

ERVKN
10. ಆ ಸ್ಥಳಗಳಲ್ಲಿ ನಾನು ಸಂತೋಷದ ಮತ್ತು ಸಂಭ್ರಮದ ಧ್ವನಿಗಳು ಕೇಳಿಬರದಂತೆ ಮಾಡುವೆನು. ವಧುವರರ ಸಂತೋಷದ ಧ್ವನಿಗಳು ಇನ್ನು ಮೇಲೆ ಕೇಳಿಬರುವದಿಲ್ಲ. ನಾನು ಬೀಸುವಕಲ್ಲಿನ ಸದ್ದನ್ನು ತೆಗೆದುಕೊಳ್ಳುವೆನು. ನಾನು ದೀಪದ ಬೆಳಕನ್ನು ತೆಗೆದುಕೊಳ್ಳುವೆನು.

IRVKN
10. ಇದಲ್ಲದೆ ನಾನು ಅವುಗಳಲ್ಲಿ ಹರ್ಷಸಂಭ್ರಮಗಳ ಧ್ವನಿಯನ್ನೂ, ವಧೂವರರ ಸ್ವರವನ್ನೂ, ಬೀಸುವ ಕಲ್ಲಿನ ಶಬ್ದವನ್ನೂ, ದೀಪದ ಬೆಳಕನ್ನೂ ನಿಲ್ಲಿಸಿಬಿಡುವೆನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 38 Verses, Current Verse 10 of Total Verses 38
  • ಇದಲ್ಲದೆ ಉಲ್ಲಾಸದ ಶಬ್ದವನ್ನೂ ಸಂತೋಷದ ಸ್ವರವನ್ನೂ ಮದಲಿಂಗನ ಸ್ವರವನ್ನೂ ಮದಲಗಿತ್ತಿಯ ಸ್ವರವನ್ನೂ ಬೀಸುವ ಕಲ್ಲಿನ ಶಬ್ದವನ್ನೂ ದೀಪದ ಬೆಳಕನ್ನೂ ಅವರೊಳಗಿಂದ ತೆಗೆದುಹಾಕುತ್ತೇನೆ.
  • ERVKN

    ಆ ಸ್ಥಳಗಳಲ್ಲಿ ನಾನು ಸಂತೋಷದ ಮತ್ತು ಸಂಭ್ರಮದ ಧ್ವನಿಗಳು ಕೇಳಿಬರದಂತೆ ಮಾಡುವೆನು. ವಧುವರರ ಸಂತೋಷದ ಧ್ವನಿಗಳು ಇನ್ನು ಮೇಲೆ ಕೇಳಿಬರುವದಿಲ್ಲ. ನಾನು ಬೀಸುವಕಲ್ಲಿನ ಸದ್ದನ್ನು ತೆಗೆದುಕೊಳ್ಳುವೆನು. ನಾನು ದೀಪದ ಬೆಳಕನ್ನು ತೆಗೆದುಕೊಳ್ಳುವೆನು.
  • IRVKN

    ಇದಲ್ಲದೆ ನಾನು ಅವುಗಳಲ್ಲಿ ಹರ್ಷಸಂಭ್ರಮಗಳ ಧ್ವನಿಯನ್ನೂ, ವಧೂವರರ ಸ್ವರವನ್ನೂ, ಬೀಸುವ ಕಲ್ಲಿನ ಶಬ್ದವನ್ನೂ, ದೀಪದ ಬೆಳಕನ್ನೂ ನಿಲ್ಲಿಸಿಬಿಡುವೆನು.
Total 38 Verses, Current Verse 10 of Total Verses 38
×

Alert

×

kannada Letters Keypad References